ETV Bharat / bharat

ಅಪ್ರಾಪ್ತೆ ಮೇಲೆ ಅತ್ಯಾಚಾರ... 14 ವರ್ಷದ ಬಾಲಕನ ಬಂಧಿಸಿದ ಪೊಲೀಸ್​! - 14 ವರ್ಷದ ಬಾಲಕ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ 14 ವರ್ಷದ ಬಾಲಕನನ್ನ ಉತ್ತರಪ್ರದೇಶ ಪೊಲೀಸರು ಬಂಧನ ಮಾಡಿದ್ದಾರೆ.

14-year-old boy held for raping minor in UP

author img

By

Published : Jul 7, 2020, 1:55 AM IST

ಗ್ರೇಟರ್​ ನೋಯ್ಡಾ(ಉತ್ತರಪ್ರದೇಶ): 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ 14 ವರ್ಷದ ಅಪ್ರಾಪ್ತನೋರ್ವನನ್ನು ಪೊಲೀಸರು ಬಂಧನ ಮಾಡಿದ್ದು, ಆತನ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಉತ್ತರಪ್ರದೇಶದ ಗ್ರೇಟರ್​ ನೋಯ್ಡಾದ ಹಳ್ಳಿವೊಂದರಲ್ಲಿ ಈ ಘಟನೆ ನಡೆದಿದ್ದು, ಪರಸ್ಪರ ಇಬ್ಬರು ಪರಿಚಯವಿದ್ದರೂ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜುಲೈ 4ರಂದು ಈ ಘಟನೆ ನಡೆದಿದ್ದು, ಪಕ್ಕದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಬಾಲಕ ಈ ಕೃತ್ಯವೆಸಗಿದ್ದಾನೆಂದು ಡೆಪ್ಯುಟಿ ಪೊಲೀಸ್​ ಕಮೀಷನರ್​​ ಶುಕ್ಲಾ ತಿಳಿಸಿದ್ದಾರೆ.

ಈಗಾಗಲೇ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ವಿಚಾರಣೆ ನಡೆಸಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.