ETV Bharat / bharat

ಲಾಕ್​ಡೌನ್​ ವೇಳೆ ಮಗಳ ಮೇಲೆ ನಿರಂತರ ರೇಪ್​... ಗರ್ಭಿಣಿಯಾಗ್ತಿದ್ದಂತೆ ಹೊರಬಿತ್ತು ಕೇಸ್​​! - ತಮಿಳುನಾಡು

ಲಾಕ್​ಡೌನ್​ ಸಮಯದಲ್ಲಿ ಕಾಮುಕ ತಂದೆಯೋರ್ವ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

14 year old girl raped by father in Tamil nadu

author img

By

Published : Jun 4, 2020, 4:14 AM IST

ಚೆನ್ನೈ(ತಮಿಳುನಾಡು): ಲಾಕ್​ಡೌನ್​ ವೇಳೆ ಅಪ್ರಾಪ್ತ ಮಗಳ ಮೇಲೆ ಕಾಮುಕ ತಂದೆಯೋರ್ವ ನಿರಂತರವಾಗಿ ಅತ್ಯಾಚಾರಗೈದಿದ್ದು, ಆಕೆ ಗರ್ಭಿಣಿಯಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ಈ ಅಮಾನವೀಯ ಘಟನೆ ತಮಿಳುನಾಡಿನ ನಾಗಪಟ್ಟಣಂದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂಥೆ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಗೊತ್ತಾಗುತ್ತಿದ್ದಂತೆ ಬಾಲಕಿ ತಾಯಿ ದೂರು ನೀಡಿದ್ದು, ಈಗಾಗಲೇ ಪೊಲೀಸರು ಕಾಮುಕ ತಂದೆಯ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ!?

ಬಾಲಕಿ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಾಣುತ್ತಿದ್ದಂತೆ ಬಾಲಕಿ ಕರೆದುಕೊಂಡು ತಾಯಿ ಆಸ್ಪತ್ರೆಗೆ ತೆರಳಿದ್ದಾಳೆ. ಈ ವೇಳೆ ಆಕೆಯ ತಪಾಸಣೆ ನಡೆಸಿರುವ ವೈದ್ಯರು ಗರ್ಭಿಣಿಯಾಗಿರುವ ಮಾಹಿತಿ ಹೊರಹಾಕಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.