ಮೆಡ್ಚಲ್(ತೆಲಂಗಾಣ): 14 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಘಟನೆ ಮೆಡ್ಚಲ್ ಜಿಲ್ಲೆಯ ದುಂಡಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿಯನ್ನು ರಕ್ಷಿಸಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು, ದೂರವಾಣಿಯನ್ನು ಆಧರಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-