ETV Bharat / bharat

ಪರಸ್ಪರ ಪ್ರೀತಿಸಿ ಮದುವೆ ಆಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಜೋಡಿ!

ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

Lovers Commit Suicide
Lovers Commit Suicide
author img

By

Published : Jun 15, 2020, 6:20 PM IST

ಮಯೂರ್ಭಂಜ್ (ಒಡಿಶಾ): ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಮದುವೆ ಆಗದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದ ಬಾರಿಪಡಾದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಜೋಡಿ

ಗ್ರಾಮದ ಹೊರಗಡೆಯ ಮರದಲ್ಲಿ ಇಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತರನ್ನ 24 ವರ್ಷದ ರಾಮೇಶ್ವರ್​ ಹಾಗೂ 20 ವರ್ಷದ ಸಾಬಿತ್ರಿ ಎಂದು ಗುರುತಿಸಲಾಗಿದೆ.

ಮೃತದೇಹಗಳನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಕೆಲ ದಿನಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆ ಮಾಡಿಕೊಳ್ಳಲು ಕೆಲವೊಂದು ಅಡ್ಡಿ ಉಂಟಾದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.