ಭಿವಾಂಡಿ(ಮಹಾರಾಷ್ಟ್ರ): ನಾಲ್ಕು ಅಂತಸ್ತಿನ ಕಟ್ಟಡ ಕುಸಿದು, ಇಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈ ಸಮೀಪದ ಭಿವಾಂಡಿ ಪಟ್ಟಣದ ಶಾಂತಿನಗರದಲ್ಲಿ ಇಂದು ನಸುಕಿನಲ್ಲಿ ನಡೆದಿದೆ.
ಘಟನೆಯಲ್ಲಿ ಕನಿಷ್ಟ 5 ಜನರಿಗೆ ಗಂಭೀರ ಗಾಯಗಳಾಗಿವೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಸುಮಾರು 4 ಜನರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
-
Maharashtra: Rescue operations continue at the building collapse site in Bhiwandi. The incident has claimed lives of 2 people so far. pic.twitter.com/hSLXoVlmn5
— ANI (@ANI) August 24, 2019 " class="align-text-top noRightClick twitterSection" data="
">Maharashtra: Rescue operations continue at the building collapse site in Bhiwandi. The incident has claimed lives of 2 people so far. pic.twitter.com/hSLXoVlmn5
— ANI (@ANI) August 24, 2019Maharashtra: Rescue operations continue at the building collapse site in Bhiwandi. The incident has claimed lives of 2 people so far. pic.twitter.com/hSLXoVlmn5
— ANI (@ANI) August 24, 2019
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಭಿವಾಂಡಿ-ನಿಜಾಂಪುರ್ ಮಹಾನಗರ ಪಾಲಿಕೆಯ ಆಯುಕ್ತ ಅಶೋಕ್ ರಂಖಾಂಬ್, ಕಟ್ಟಡದ ಸ್ತಂಭ ಕಳಚಿ ಬೀಳಬಹುದಾದ ಸಾಧ್ಯತೆ ಬಗ್ಗೆ ನಮಗೆ ಮಾಹಿತಿ ಇತ್ತು. ನಮ್ಮ ತುರ್ತು ತಂಡವು ಅದಾಗಲೇ ಸ್ಥಳಕ್ಕೆ ಭೇಟಿ ನೀಡಿತ್ತು. ಕಟ್ಟಡದ ಪರಿಶೀಲನೆ ನಂತರ, ಕಟ್ಟಡ ಕುಸಿಯಬಹುದು ಎಂಬ ಮಾಹಿತಿಯನ್ನೂ ಅವರು ನೀಡಿದ್ದರು ಎಂದು ತಿಳಿಸಿದ್ದಾರೆ.
-
#UPDATE: 2 dead and 5 injured in the Bhiwandi building collapse. Rescue operations underway. https://t.co/Q3CmwdM95K
— ANI (@ANI) August 24, 2019 " class="align-text-top noRightClick twitterSection" data="
">#UPDATE: 2 dead and 5 injured in the Bhiwandi building collapse. Rescue operations underway. https://t.co/Q3CmwdM95K
— ANI (@ANI) August 24, 2019#UPDATE: 2 dead and 5 injured in the Bhiwandi building collapse. Rescue operations underway. https://t.co/Q3CmwdM95K
— ANI (@ANI) August 24, 2019
ಇನ್ನು ಕಟ್ಟಡದ ಅವಶೇಷಗಳಲ್ಲಿ 10 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.