ETV Bharat / bharat

ಚೆನ್ನೈನ ವಿಮಾನ ನಿಲ್ದಾಣದಲ್ಲಿ 2.8 ಕೆ.ಜಿ ಚಿನ್ನ ವಶ: ಓರ್ವನ ಬಂಧನ - ಚೆನ್ನೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಚಿನ್ನ ವಶ ನ್ಯೂಸ್​

ಚೆನ್ನೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.8 ಕೆ.ಜಿ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

gold
gold
author img

By

Published : Dec 29, 2019, 4:39 PM IST

ಚೆನ್ನೈ : ಚೆನ್ನೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.8 ಕೆ.ಜಿ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. 2.8 ಕೆ.ಜಿಯ ಚಿನ್ನದ ಗಟ್ಟಿ 1.12 ಕೋಟಿ ರೂ. ಮೌಲ್ಯ ಹೊಂದಿದ್ದು, ವಿಮಾನ ನಿಲ್ದಾಣದ ಕಸ್ಟಮ್ಸ್ ಆಯುಕ್ತರು ಇದನ್ನು ವಶಕ್ಕೆ ಪಡೆದಿದ್ದಾರೆ.

  • Commissioner of Customs, Chennai International Airport: 2.8 kg gold worth Rs 1.12 crores seized by Customs at Chennai airport. One arrested. Further investigation underway. pic.twitter.com/oLFa19JmuU

    — ANI (@ANI) December 29, 2019 " class="align-text-top noRightClick twitterSection" data=" ">

ಇನ್ನು ಈ ಕುರಿತಂತೆ ಓರ್ವನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.