ETV Bharat / bharat

ಮಣಿಪುರದಲ್ಲಿ  2.8 ತೀವ್ರತೆಯ ಭೂಕಂಪ: ಆತಂಕ - ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪ

ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪ ಮಣಿಪುರದ ಸೇನಾಪತಿ ಎಂಬಲ್ಲಿ ಶನಿವಾರ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.

ಭೂಕಂಪ
quake-strikes
author img

By

Published : Nov 21, 2020, 9:42 AM IST

ಸೇನಾಪತಿ (ಮಣಿಪುರ): ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪ ಮಣಿಪುರದ ಸೇನಾಪತಿ ಎಂಬಲ್ಲಿ ಶನಿವಾರ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.

10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಇಂದು ಬೆಳಗ್ಗೆ 6:54ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ 2.8 ಇತ್ತು ಎಂದು ಎನ್​ಸಿಎಸ್​ ವರದಿ ಮಾಡಿದೆ.

ಇಲ್ಲಿಯವರೆಗೆ ಯಾವುದೇ ಪ್ರಾಣ ಹಾನಿ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.