ETV Bharat / bharat

ಪಿಕಪ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು ಮತ್ತು ಎಂಟು ಮಂದಿಗೆ ಗಾಯ

ಪಿಕಪ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

author img

By

Published : Nov 9, 2020, 10:51 AM IST

accident
accident

ನಾಸಿಕ್ (ಮಹಾರಾಷ್ಟ್ರ): ನಾಸಿಕ್ - ಮುಂಬೈ ಹೆದ್ದಾರಿಯ ಗೊಂಡೆ ಗ್ರಾಮದಲ್ಲಿ ಪಿಕಪ್ ಮತ್ತು ಐಷಾರಾಮಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

accident
ಪಿಕಪ್ ಮತ್ತು ಬಸ್ ಅಪಘಾತ

ವಾಡಿವೇರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಮುಂಬೈ ಕಡೆಗೆ ಹೋಗುತ್ತಿದ್ದ ಐಷಾರಾಮಿ ಬಸ್‌ಗೆ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.