ETV Bharat / bharat

ಕಣಿವೆ ರಾಜ್ಯಕ್ಕೆ ಮತ್ತೆ 25 ಸಾವಿರ ಸೈನಿಕರ ನಿಯೋಜನೆ...! - ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್​​

ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸ್ತುತ ಈ ರಾಜ್ಯ ರಾಷ್ಟ್ರಪತಿ ಆಡಳಿತದಲ್ಲಿದೆ.

ಸೈನಿಕರ ನಿಯೋಜನೆ
author img

By

Published : Aug 2, 2019, 7:52 AM IST

ಶ್ರೀನಗರ: ಸುಮಾರು ಹತ್ತು ಸಾವಿರ ಸೈನಿಕರನ್ನು ಕಾಶ್ಮೀರಕ್ಕೆ ಕಳುಹಿಸಿ ವಾರ ಕಳೆಯೋದರ ಒಳಗಾಗಿ ಕಣಿವೆ ರಾಜ್ಯಕ್ಕೆ ಇದೀಗ ಮತ್ತಷ್ಟು ಸೈನಿಕರನ್ನು ಕಳುಹಿಸಲಾಗಿದೆ.

ಮಂಗಳವಾರದಿಂದ ಕಣಿವೆ ರಾಜ್ಯಕ್ಕೆ ಹೆಚ್ಚುವರಿ 25,000 ಸೈನಿಕರನ್ನು ಕಳುಹಿಸಲಾಗಿದ್ದು ಈ ಮೂಲಕ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಮೋದಿ ಸರ್ಕಾರ ಪಣತೊಟ್ಟಿದೆ.

ವಿಧ್ವಂಸಕ ಕೃತ್ಯಕ್ಕೆ ಉಗ್ರರ ತಯಾರಿ; ಕಾಶ್ಮೀರಕ್ಕೆ ದೌಡಾಯಿಸಿದ ಹೆಚ್ಚುವರಿ ಸೇನೆ

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್​​ ಕಳೆದ ವಾರ ಎರಡು ದಿನದ ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಕಾಶ್ಮೀರ ಪ್ರವಾಸದಲ್ಲಿ ಧೋವಲ್​​ , ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು.

ಉತ್ತರ ಕಾಶ್ಮೀರದಲ್ಲಿ ಸೈನಿಕರ ಸಂಖ್ಯೆ ಕಡಿಮೆ ಇದೆ ಎನ್ನುವ ವಿಚಾರವನ್ನು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್​​ ಕೆಲ ದಿನಗಳ ಹಿಂದೆ ಹೇಳಿದ್ದರು.

Intro:Body:

ಕಣಿವೆ ರಾಜ್ಯಕ್ಕೆ ಮತ್ತೆ 25 ಸಾವಿರ ಸೈನಿಕರ ನಿಯೋಜನೆ...!

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.