ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಇಂದು ಬೆಳಗ್ಗೆ 5:11 ರ ಸುಮಾರಿಗೆ ಭೂಕಂಪನ ಸಂಭವಿಸಿದೆ.
ಕೆಲ ದಿನಗಳ ಹಿಂದಷ್ಟೇ ಇಲ್ಲಿ ಭೂಮಿ ಕಂಪಿಸಿತ್ತು. ಇದೀಗ ಮತ್ತೆ ನಡುಗಿದೆ. ಕಾಶ್ಮೀರದ ಪೂರ್ವಕ್ಕೆ 89 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.0ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ಮಾಹಿತಿ ನೀಡಿದೆ.