ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಗುಜರಾತ್‌ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
-
Delhi Police Special Cell busts ISIS terror module in Delhi, 3 terror suspects arrested pic.twitter.com/p1w8oLxrap
— ANI (@ANI) January 9, 2020 " class="align-text-top noRightClick twitterSection" data="
">Delhi Police Special Cell busts ISIS terror module in Delhi, 3 terror suspects arrested pic.twitter.com/p1w8oLxrap
— ANI (@ANI) January 9, 2020Delhi Police Special Cell busts ISIS terror module in Delhi, 3 terror suspects arrested pic.twitter.com/p1w8oLxrap
— ANI (@ANI) January 9, 2020
ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ವಿಶೇಷ ಪೊಲೀಸ್ ವಿಭಾಗದ ಡಿಸಿಪಿ, ಪಿ.ಎಸ್.ಕುಶ್ವಾಹ, ಬಂಧಿತರಿಂದ 9 ಎಂಎಂನ 3 ಪಿಸ್ತೂಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಧಾನಿಯ ಕೆಲ ಪ್ರದೇಶಗಳಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು. ಇವರೆಲ್ಲ ಸಾಮಾಜಿಕ ಮಾಧ್ಯಮಗಳ ಮೂಲಕ ವಿದೇಶಿ ಹ್ಯಾಂಡ್ಲರ್ ಮೂಲಕ ಸೂಚನೆಗಳನ್ನು ಸ್ವೀಕರಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಇವರು 'ಐಸಿಸ್ ಪ್ರೇರಿತ ಭಯೋತ್ಪಾದಕರು' ಎಂದು ತಿಳಿದುಬಂದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
-
PS Kushwaha, DCP (Special Cell),Delhi: 3 pistols of 9mm recovered. They were conspiring to carry out terrorist strike in UP/NCR. They were receiving instructions from foreign handler via social media. Preliminary probe reveals this is ISIS inspired module. Investigation underway.
— ANI (@ANI) January 9, 2020 " class="align-text-top noRightClick twitterSection" data="
">PS Kushwaha, DCP (Special Cell),Delhi: 3 pistols of 9mm recovered. They were conspiring to carry out terrorist strike in UP/NCR. They were receiving instructions from foreign handler via social media. Preliminary probe reveals this is ISIS inspired module. Investigation underway.
— ANI (@ANI) January 9, 2020PS Kushwaha, DCP (Special Cell),Delhi: 3 pistols of 9mm recovered. They were conspiring to carry out terrorist strike in UP/NCR. They were receiving instructions from foreign handler via social media. Preliminary probe reveals this is ISIS inspired module. Investigation underway.
— ANI (@ANI) January 9, 2020