ETV Bharat / bharat

ಬುಧವಾರದ ನಿಮ್ಮ ರಾಶಿಯ ಫಲಾಫಲ ಹೇಗಿದೆ...? - 30 December 2020 Etv Bharat horoscope

ಬುಧವಾರದ ರಾಶಿಫಲ

30 December 2020 Etv Bharat horoscope
ಬುಧವಾರದ ರಾಶಿಫಲ
author img

By

Published : Dec 30, 2020, 5:00 AM IST

ಮೇಷ

ಇಂದು ನೀವು ಸೂಕ್ಷ್ಮ ಕುಸುರಿ ಮತ್ತು ಸೌಂದರ್ಯಕ್ಕೆ ಗಮನ ನೀಡುತ್ತೀರಿ. ನಿಮ್ಮ ಸುತ್ತಲಿನ ಅಂತಹ ಸುಂದರ ವಸ್ತುಗಳ ಕುರಿತಾದ ಹೊಸ ಉದ್ಯಮ ಪ್ರಾರಂಭಿಸಲೂ ಬಯಸುತ್ತೀರಿ. ಆದರೆ ನಿರ್ಧಾರ ಕೈಗೊಳ್ಳುವುದು ಕಷ್ಟದ ಕೆಲಸ. ಆಯ್ಕೆಗಳನ್ನು ಆವಿಷ್ಕರಿಸಿ ಮತ್ತು ಮುಕ್ತ ಮನಸ್ಸಿನಲ್ಲಿರಿ.

ವೃಷಭ

ಇಂದು ನಿಮ್ಮೊಂದಿಗೆ ಕೊಂಚ ಗುಣಮಟ್ಟದ ಸಮಯ ಕಳೆಯಲು ಅತ್ಯಂತ ಸೂಕ್ತವಾದ ದಿನವಾಗಿದೆ. ಹಿಂದೆಂದೂ ಇಲ್ಲದಂತೆ ನಿರಾಳವಾಗಿ ಮತ್ತು ನವೋತ್ಸಾಹ ತುಂಬಿಕೊಳ್ಳಿರಿ. ಈ ದಿನದಲ್ಲಿ ನಿಮ್ಮ ಮಿತ್ರರು ಹಾಗೂ ಕುಟುಂಬದೊಂದಿಗೆ ಭೋಜನಕೂಟ ಹಾಗೂ ಮನರಂಜನೆ ಪಡೆಯುವ ಸಾಧ್ಯತೆ ಇದೆ. ಮೃಷ್ಟಾನ್ನ ಭೋಜನ ಸವಿಯಲಿದ್ದೀರಿ.

ಮಿಥುನ

ಇಂದು ನೀವು ಸಂಪೂರ್ಣ ಚೈತನ್ಯ ಮತ್ತು ಅತ್ಯಂತ ಉತ್ಸಾಹದಲ್ಲಿರುತ್ತೀರಿ. ನೀವು ವಿಷಯಗಳನ್ನು ಸಕಾರಾತ್ಮಕತೆ ಬೆಳಕಲ್ಲಿ ನೋಡುತ್ತೀರಿ ಅದು ನಿಮ್ಮನ್ನು ಯಶಸ್ಸಿನತ್ತ ನಡೆಯಲು ನೆರವಾಗುತ್ತದೆ. ನೀವು ಸಂಪೂರ್ಣ ಮುಕ್ತವಾಗಿ ಕಾರ್ಯ ನಿರ್ವಹಿಸಲು ಶಕ್ತರಾಗುತ್ತೀರಿ, ಆದ್ದರಿಂದ ನಿಮಗೆ ಇಷ್ಟವಾಗುವ ವಿಷಯಗಳನ್ನು ತೆಗೆದುಕೊಳ್ಳುತ್ತೀರಿ. ನಿಮಗೆ ಅತ್ಯಂತ ಒತ್ತಡವಿರಬಹುದು, ಆದರೆ ಅದು ಶಾಂತಿಯುತ ಮತ್ತು ಪುರಸ್ಕಾರಯುತ ಫಲಿತಾಂಶಗಳನ್ನು ನೀಡುತ್ತದೆ.

ಕರ್ಕಾಟಕ

ನಿಮಗೆ ಅವಿಶ್ರಾಂತ ಮತ್ತು ಕಿರಿಕಿರಿಯ ಮನಸ್ಥಿತಿಯ ಸಾಧ್ಯತೆ ಇದೆ. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಶಾಂತ ಮತ್ತು ಸಮಚಿತ್ತತೆಯಿಂದ ಇರಿ. ಹಾಗೆ ಮಾಡಿದಲ್ಲಿ ನೀವು ಸದಾ ಜೀವನದಲ್ಲಿ ಯಶಸ್ವಿಯಾಗುತ್ತೀರಿ. ನೀವು ಕೋಪಗೊಳ್ಳುತ್ತಿದ್ದರೆ ಪ್ರತಿಕೂಲತೆಯನ್ನು ನಿವಾರಿಸುವುದು ಕಷ್ಟ.

ಸಿಂಹ

ಇಂದು ಸಾಕಷ್ಟು ವಿಷಯಗಳಲ್ಲಿ ನೀವು ಇತರರ ಅಭಿಪ್ರಾಯ ಕೇಳುತ್ತೀರಿ. ಇತರರನ್ನು ನೀವು ತಾಳ್ಮೆಯಿಂದ ಆಲಿಸಬೇಕು ಮತ್ತು ಸಂವಹನದ ಸಮಯದಲ್ಲಿ ನೀವು ತುಟಿ ಬಿಚ್ಚದೇ ಇರಬೇಕು. ನಿಮ್ಮ ಆತ್ಮ ವಿಶ್ವಾಸ ಇಂದು ಏಟು ತಿನ್ನುತ್ತದೆ, ಆದ್ದರಿಂದ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳದಿರಿ.

ಕನ್ಯಾ

ನೀವು ಅತ್ಯಂತ ಸ್ಫೂರ್ತಿಯುತವಾಗಿದ್ದೀರಿ. ನಿಮ್ಮ ಸೃಜನಶೀಲ ಪ್ರತಿಭೆಗಳು ಮತ್ತು ಸಾಮರ್ಥ್ಯಗಳು ನಿಮ್ಮ ಶ್ರೇಷ್ಠ ಕಲಾವಿದರಾಗಿ ಪ್ರತ್ಯೇಕವಾಗಿ ನಿಲ್ಲಿಸುತ್ತವೆ. ನೀವು ನಿಮ್ಮ ಸೃಜನಶೀಲತೆಗೆ ದಾರಿ ಮಾಡಿಕೊಟ್ಟರೆ ಮಾತುಗಳು ಸರಾಗವಾಗಿ ಹರಿದುಬರುತ್ತವೆ, ಮತ್ತು ನೀವು ಹಾಡಲು ಮತ್ತು ನೃತ್ಯ ಮಾಡಲು ಬಯಸಿದರೆ ಎಲ್ಲರ ಕೇಂದ್ರಬಿಂದುವಾಗುತ್ತೀರಿ. ನೀವು ಪ್ರದರ್ಶನ ಕಲೆಗಳು ಅಥವಾ ಬರಹವನ್ನು ಹವ್ಯಾಸಗಳಾಗಿ ಹೊಂದುವುದು ಸೂಕ್ತ.

ತುಲಾ

ದೀರ್ಘಕಾಲದಿಂದ ಅಥವಾ ಹಿಂದಿನ ಕಾನೂನು ಸಮಸ್ಯೆಗಳು ಕೊನೆಗೊಳ್ಳುತ್ತವೆ. ಅವುಗಳು ನ್ಯಾಯಾಲಯ ಅಥವಾ ಪರಸ್ಪರ ತಿಳಿವಳಿಕೆಯಿಂದ ಇತ್ಯರ್ಥವಾಗಬಹುದು. ಕಾರ್ಯದೊತ್ತಡ ಸಾಮಾನ್ಯವಾಗಿರುತ್ತದೆ ಮತ್ತು ಕೆಲ ಸಮಸ್ಯಾತ್ಮಕ ಸನ್ನಿವೇಶಗಳಿಂದ ಹೊರಬರಲು ಅತ್ಯುತ್ತಮ ಯೋಜನೆ ರೂಪಿಸಲು ನಿಮಗೆ ಸಮಯ ದೊರೆಯಬಹುದು.

ವೃಶ್ಚಿಕ

ಇಂದು ಕೆಲಸ ಅತಿಯಾಗಿರುತ್ತದೆ. ನೀವು ಇಂದು ಅತಿಯಾದ ಕಾರ್ಯದೊತ್ತಡ ಮತ್ತು ಜವಾಬ್ದಾರಿಗಳ ನಡುವೆ ಸಿಲುಕಿಕೊಳ್ಳುತ್ತೀರಿ. ಸಂಜೆ ನಿಮಗೆ ಹಗುರ ಹಾಗೂ ಶಾಂತಯುತವಾಗಿರಬಹುದು. ಮಿತ್ರರೊಂದಿಗೆ ಕಳೆದ ಕಾಲ ನವೋತ್ಸಾಹ ನೀಡುತ್ತದೆ.

ಧನು

ಈ ದಿನ ನಿಮಗೆ ಅತ್ಯಂತ ವಿವಾದಾತ್ಮಕ ಮತ್ತು ವದಂತಿಗಳ ದಿನವಾಗಿ ಬದಲಾಗಲಿದೆ. ನಿಮ್ಮ ಮೇಲೆ ತಮ್ಮ ಅಭಿಪ್ರಾಯಗಳನ್ನು ನೀಡಲು ಪ್ರಯತ್ನಿಸುವವರ ಜೊತೆಯಲ್ಲಿ ಆತ್ಮೀಯವಾಗಿರುವುದನ್ನು ಬಿಡಿ. ತಾಳ್ಮೆಯಿಂದ ಆಲಿಸಿದರೆ ಮತ್ತು ಅವರ ಅಭಿಪ್ರಾಯಗಳಿಗೆ ಅವಕಾಶ ನೀಡಿದರೆ ವಿವಾದಗಳು ಇತ್ಯರ್ಥವಾಗಬಹುದು.

ಮಕರ

ಇಂದು ನಿಮಗೆ ವಿಪರೀತ ಒತ್ತಡದ ಬಿಡುವಿಲ್ಲದ ದಿನವಾಗಿದೆ. ಅತಿಯಾದ ಉತ್ಸಾಹ ಬೇಡ ಮತ್ತು ಪ್ರತಿ ಕೆಲಸವನ್ನೂ ಅತ್ಯಂತ ಜಾಣ್ಮೆ ಮತ್ತು ವಿವೇಕದಿಂದ ಮಾಡಿರಿ. ಇದು ನಿಮಗೆ ಕಾರ್ಯದೊತ್ತಡ ಕಡಿಮೆ ಮಾಡಲು ನೆರವಾಗುತ್ತದೆ. ಕೂಲಂಕಷ ದೃಷ್ಟಿ, ಕುತೂಹಲ ಮತ್ತು ಸಂಘಟಿತವಾಗಿರುವುದು ಕೆಲಸ ಮಾಡುವಾಗ ತಪ್ಪುಗಳನ್ನು ಕಡಿಮೆ ಮಾಡುತ್ತದೆ.

ಕುಂಭ

ಶೈಕ್ಷಣಿಕವಾಗಿ ನೀವು ಅತ್ಯಂತ ಉತ್ತಮ ಸಾಧನೆ ಮಾಡಿದ್ದೀರಿ. ನೀವು ಸಾಕಷ್ಟು ಜನರಿಗೆ ಸ್ಫೂರ್ತಿ ತುಂಬುತ್ತೀರಿ ಮತ್ತು ಉತ್ತೇಜಿಸುತ್ತೀರಿ ಮತ್ತು ಅಭಿಮಾನಿಗಳನ್ನೂ ಗಳಿಸುತ್ತೀರಿ. ಆದರೆ ಇದರ ಅರ್ಥ ನೀವು ಎದೆಯುಬ್ಬಿಸಿ ನಡೆಯಬೇಕಿಲ್ಲ. ಇತರರ ಕುರಿತು ವಿನಯ ಹಾಗೂ ಸೌಜನ್ಯಪೂರಿತರಾಗಿರಿ.

ಮೀನ

ತಮ್ಮ ಗುರಿಗಳನ್ನು ಈಡೇರಿಸಿಕೊಳ್ಳಲು ಕಠಿಣ ಪರಿಶ್ರಮ ಪಡುವವರು ಇಂದು ಉತ್ತಮ ಸಾಧನೆ ತೋರುತ್ತಾರೆ. ವ್ಯಾಪಾರಕ್ಕೆ ಇದು ಒಳ್ಳೆಯ ದಿನ. ನಿಮ್ಮ ಉದ್ಯೋಗ-ವ್ಯಾಪಾರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಮಾಡಲು ನೀವು ಶಕ್ತರಾಗುತ್ತೀರಿ. ದೇವರ ಕೃಪೆಯಿಂದ ನೀವು ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ, ಆದರೆ ನೀವು ನಿರುತ್ಸಾಹಗೊಳ್ಳದೆ ಕಠಿಣ ಪರಿಶ್ರಮ ಪಡಬೇಕು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.