ETV Bharat / bharat

ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್​ 35 ಪ್ರಯಾಣಿಕರು ಸಾವು: ಹಲವು ಜನರಿಗೆ ಗಾಯ - JK Police

ಜಮ್ಮು ಮತ್ತು ಕಾಶ್ಮೀರದಲ್ಲಿ ಮಿನಿ ಬಸ್​ ಕಂದಕಕ್ಕೆ ಉರುಳಿಬಿದ್ದು 35 ಜನ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್
author img

By

Published : Jul 1, 2019, 10:39 AM IST

Updated : Jul 1, 2019, 12:10 PM IST

ಕಿಸ್ತ್ವಾರ್​​: ಜಮ್ಮು ಮತ್ತು ಕಾಶ್ಮೀರದ ಕಿಸ್ತ್ವಾರ್​ ಜಿಲ್ಲೆಯ ಕೆಶ್ವಾನ್ ಎಂಬಲ್ಲಿ ಮಿನಿ ಬಸ್​ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 35 ಜನ ಸಾವಿಗೀಡಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.

  • #UPDATE: Death toll rises to 35. 17 people are injured, 3 out of whom have been airlifted to Jammu. Another helicopter flew to Kishtwar to airlift more injured. https://t.co/FOgS4tYypZ

    — ANI (@ANI) July 1, 2019 " class="align-text-top noRightClick twitterSection" data=" ">

ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಮೂವರು ಮಹಿಳೆಯರನ್ನ ಹೆಲಿಕಾಪ್ಟರ್​ ಮೂಲಕ ಜಮ್ಮು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮತ್ತಷ್ಟು ಜನರನ್ನು ಏರ್​ ಲಿಫ್ಟ್​ ಮಾಡುವ ಸಾಧ್ಯತೆ ಇದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೆ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 11 ಜನ ವಿದ್ಯಾರ್ಥಿಗಳು ಸಾವಿಗೀಡಾಗಿದ್ದರು.​

Intro:Body:

Kishtwar accident 

Conclusion:
Last Updated : Jul 1, 2019, 12:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.