ETV Bharat / bharat

ಪ್ರತ್ಯೇಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು - ಅಪರಾಧ ಸುದ್ದಿ

ಹಲವು ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಮತ್ತೆ ಮತ್ತೆ ಬಳಕಿಗೆ ಬರುತ್ತಿವೆ. ನಿನ್ನೆ ಎರಡು ಪ್ರತ್ಯೇಕ ಪ್ರರಣಗಳಲ್ಲಿ ನಾಲ್ವರು ಆರೋಪಿಗಳನ್ನು ಛತ್ತೀಸ್​ಘಡ ಹಾಗೂ ಗುಜರಾತ್​ ಪೊಲೀಸರು ಬಂಧಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು, 4 accused were arrested in connection with the alleged rape
ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
author img

By

Published : Dec 21, 2019, 10:26 AM IST

ಜಾಶ್ಪುರ್​/ಸೂರತ್​: 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಅತ್ಯಾಚಾರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಛತ್ತೀಸ್​ಘಡದ ಪಾಥಲಗಾಂವ್​ ಪ್ರದೇಶದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ನವೆಂಬರ್​ನಲ್ಲಿ ಘಟನೆ ನಡೆದಿದ್ದು, ಬರ್ತ್​ ಡೇ ಪಾರ್ಟಿ ನನೆಪವೊಡ್ಡಿ ಮಹಿಳೆಯನ್ನು ಬರಹೇಳಿ ಆಕೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಗುಜರಾತ್​ನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ, ಪೊಲೀಸರು ಓರ್ವ ಅತ್ಯಾಚಾರ ಆರೋಪಿಯನ್ನು ಬಂಧಿಸಿದ್ದಾರೆ. 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೂರತ್​ನಲ್ಲಿ ಶಶಿ ಎಂಬಾತನನ್ನು ಬಂಧಿಸಲಾಗಿದೆ.

Intro:Body:

rapists arrest

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.