ETV Bharat / bharat

ನಕ್ಸಲರ ವಿರುದ್ಧ ಕಾರ್ಯಾಚರಣೆ: ನಾಲ್ವರು ಬಿಎಸ್​ಎಫ್​ ಯೋಧರು ಹುತಾತ್ಮ - ಬಿಎಸ್​ಎಫ್​ ಯೋಧರು

ಕನ್ಕೇರ್​ ಜಿಲ್ಲೆಯ ಮಹ್ಲಾ ಅರಣ್ಯ ಪ್ರದೇಶದಲ್ಲಿ ಕಾರ್ಯಚರಣೆ ನಡೆಸುತ್ತಿದ್ದ ಬಿಎಸ್​ಎಫ್​ನ 114ನೇ ಬೆಟಾಲಿಯನ್​ ಮೇಲೆ ಈ ದಾಳಿ ನಡೆದಿದೆ.

ಸಂಗ್ರಹ ಚಿತ್ರ
author img

By

Published : Apr 4, 2019, 3:42 PM IST

Intro:Body:

ರಾಯ್ಪುರ್​​: ನಕ್ಸಲರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಭದ್ರತಾ ಪಡೆ ಯೋಧರು ಹುತಾತ್ಮರಾಗಿರುವ ಘಟನೆ ಛತ್ತೀಸ್​​ಗಢ ರಾಜ್ಯದ ರಾಯ್ಪುರದ ಕನ್ಕೇರ್​​ ಪ್ರದೇಶದಲ್ಲಿ ನಡೆದಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕನ್ಕೇರ್​ ಜಿಲ್ಲೆಯ ಮಹ್ಲಾ ಅರಣ್ಯ ಪ್ರದೇಶದಲ್ಲಿ ಕಾರ್ಯಚರಣೆ ನಡೆಸುತ್ತಿದ್ದ ಬಿಎಸ್​ಎಫ್​ನ 114ನೇ ಬೆಟಾಲಿಯನ್​ ಮೇಲೆ ಈ ದಾಳಿ ನಡೆದಿದೆ. ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಡೆಪ್ಯುಟಿ ಇನ್ಸ್​ಪೆಕ್ಟರ್​​ ಸುಂದರ್​ರಾಜ್​ ತಿಳಿಸಿದ್ದಾರೆ.

ಏಪ್ರಿಲ್​ 18ರಂದು ಕನ್ಕೇರ್​ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಆ ಕಾರಣ ಈ ಪ್ರದೇಶದಲ್ಲಿ ನಕ್ಸಲ್​ ಕಾರ್ಯಾಚರಣೆ ಹಚ್ಚಾಗಿವೆ ಎಂದು ತಿಳಿದು ಬಂದಿದೆ.

ರಾಯ್ಪುರ್​​: ನಕ್ಸಲರ ಜತೆ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಭದ್ರತಾ ಪಡೆ ಯೋಧರು ಹುತಾತ್ಮರಾಗಿರುವ ಘಟನೆ ಛತ್ತಿಸಘಡದ ರಾಯ್ಪುರದ ಕನ್ಕೇರ್​​ ಪ್ರದೇಶದಲ್ಲಿ ನಡೆದಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಕನ್ಕೇರ್​ ಜಿಲ್ಲೆಯ ಮಹ್ಲಾ ಅರಣ್ಯ ಪ್ರದೇಶದಲ್ಲಿ ಕಾರ್ಯಚರಣೆ ನಡೆಸುತ್ತಿದ್ದ ಬಿಎಸ್​ಎಫ್​ನ 114ನೇ ಬೆಟಾಲಿಯನ್​ ಮೇಲೆ ಈ ದಾಳಿ ನಡೆದಿದೆ. ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಡೆಪ್ಯುಟಿ ಇನ್ಸ್​ಪೆಕ್ಟರ್​​ ಸುಂದರ್​ರಾಜ್​ ತಿಳಿಸಿದ್ದಾರೆ.

ಏಪ್ರಿಲ್​ 18ರಂದು ಕನ್ಕೇರ್​ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಆ ಕಾರಣ ಈ ಪ್ರದೇಶದಲ್ಲಿ ನಕ್ಸಲ್​ ಕಾರ್ಯಾಚರಣೆ ಹಚ್ಚಾಗಿವೆ ಎಂದು ತಿಳಿದು ಬಂದಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.