ETV Bharat / bharat

ಜಮ್ಮು ಕಾಶ್ಮೀರದಲ್ಲಿ ಲಘು ಭೂಕಂಪನ: ರಿಕ್ಟರ್‌ ಮಾಪಕದಲ್ಲಿ 4.0 ತೀವ್ರತೆ ದಾಖಲು - ಕಾಶ್ಮೀರ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಸ್ಕೇಲ್​ನಲ್ಲಿ 4.0ರಷ್ಟು ತೀವ್ರತೆ ದಾಖಲಾಗಿದೆ.

earthquake
ಭೂಕಂಪನ
author img

By

Published : Jun 30, 2020, 10:52 AM IST

ಶ್ರೀನಗರ(ಜಮ್ಮು ಕಾಶ್ಮೀರ): ಕಣಿವೆ ನಾಡಿನಲ್ಲಿ ಭೂಕಂಪನ ಸಂಭವಿಸಿದೆ. ಕತ್ರಾದಿಂದ 84 ಕಿಲೋಮೀಟರ್​ ದೂರದಲ್ಲಿ ಬೆಳಗ್ಗೆ 8.56ಕ್ಕೆ ಭೂಮಿ ನಡುಗಿದ ಅನುಭವವಾಗಿದೆ.

ರಿಕ್ಟರ್​ ಸ್ಕೇಲ್​ನಲ್ಲಿ 4.0 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್​ ಸೆಂಟರ್ ಫಾರ್​ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಹಾನಿ ಬಗ್ಗೆ ಇನ್ನೂ ವರದಿಯಾಗಿಲ್ಲ.

ಅಕ್ಟೋಬರ್ 8, 2005ರಂದು ಗಡಿ ನಿಯಂತ್ರಣ ರೇಖೆಯ ಎರಡೂ ಭಾಗಗಳಲ್ಲಿ ದೊಡ್ಡ ದುರಂತ ಸಂಭವಿಸಿತ್ತು. ರಿಕ್ಟರ್​ ಸ್ಕೇಲ್​ನಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದ್ದು, ಸುಮಾರು 80 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.