ETV Bharat / bharat

ಅಯ್ಯೋ.. ಇವರೆಂತ ಕಾಮುಕರು.. ಅತ್ಯಾಚಾರ ಮಾಡಿ ವಿಡಿಯೋ ಮಾಡಿದ ಕ್ರೂರಿಗಳು.. - ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ನಾಲ್ವರು ಆರೋಪಿಗಳು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದು ಜೊತೆಗೆ ಈ ದುಷ್ಕೃತ್ಯವನ್ನು ವಿಡಿಯೋ ಮಾಡಿದ್ದಾರೆ. ಈ ಕುರಿತಂತೆ ಸಂತ್ರಸ್ತೆಯ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅಯ್ಯೋ...
author img

By

Published : Jul 23, 2019, 3:58 PM IST

ಉತ್ತರಪ್ರದೇಶದ : ಬಸ್ತಿ ಜಿಲ್ಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಾಲ್ವರು ಆರೋಪಿಗಳು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದು ಜೊತೆಗೆ ಈ ದುಷ್ಕೃತ್ಯವನ್ನು ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸಂತ್ರಸ್ತೆಯ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ ?

ಭಾನುವಾರ ಸಂಜೆ ಗ್ರಾಮಸ್ಥರೊಬ್ಬರು ಬಾಲಕಿಗೆ ಕಿರುಕುಳ ನೀಡಿದ್ದಾರೆ. ಇದಕ್ಕೆ ವಿರೋಧಿಸಿದಾಗ ಇನ್ನಿಬ್ಬರು ಅವಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದೇ ವೇಳೆ ಅದನ್ನು ಮತ್ತೊಬ್ಬ ವ್ಯಕ್ತಿ ವಿಡಿಯೋ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಈ ಸಂಬಂಧ ನಾಲ್ವರ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಕುಮಾರ್ ತಿಳಿಸಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.