ETV Bharat / bharat

ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ - Haryana crime news

ದೇಶದಲ್ಲಿ ಮೇಲಿಂದ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. 12 ವರ್ಷದ ಅಪ್ರಾಪ್ತೆ ಮೇಲೆ ನಾಲ್ವರು ಆರೋಪಿಗಳು ಅತ್ಯಾಚಾರವೆಸಗಿದ ಘಟನೆ ಹರಿಯಾಣದ ಕರ್ನಲ್​ ನಗರದಲ್ಲಿ ನಡೆದಿದೆ. ಪ್ರಕರಣ ದಾಖಲಿಸಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅತ್ಯಾಚಾರ, rape
ಅಪ್ರಾಪ್ತೆ ಮೇಲೆ ನಾಲ್ವರಿಂದ ಅತ್ಯಾಚಾರ
author img

By

Published : Dec 12, 2019, 9:41 AM IST

Updated : Dec 12, 2019, 11:06 AM IST

ಕರ್ನಲ್​(ಹರಿಯಾಣ): 12 ವರ್ಷದ ಅಪ್ರಾಪ್ತೆ ಮೇಲೆ ನಾಲ್ವರು ಆರೋಪಿಗಳು ಅತ್ಯಾಚಾರವೆಸಗಿದ ಘಟನೆ ಹರಿಯಾಣದ ಕರ್ನಲ್​ ನಗರದಲ್ಲಿ ನಡೆದಿದೆ.

ಅತ್ಯಾಚಾರದ ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಅಪ್ರಾಪ್ತೆ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

  • Haryana: A 12 year old girl allegedly gang-raped in Karnal. Police say, "The minor girl complained that 4 people raped her, case has been registered on the basis of her complaint. All 4 accused have been detained. Investigation underway." (11.12.19) pic.twitter.com/byYnNSBCM8

    — ANI (@ANI) December 12, 2019 " class="align-text-top noRightClick twitterSection" data=" ">

ಈ ಬಗ್ಗೆ ಹೆಚ್ಚಿನ ತನಿಖೆ ಇನ್ನಷ್ಟೇ ನಡೆಸಬೇಕಿದೆ ಎಂದು ಕರ್ನಲ್​ ಪೊಲೀಸರು ತಿಳಿಸಿದ್ದಾರೆ. ದೇಶದಲ್ಲಿ ಮೇಲಿಂದ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮಹಿಳೆಯರು ಹಾಗೂ ಅಪ್ರಾಪ್ತೆಯರಿಗೂ ರಕ್ಷಣೆ ಇಲ್ಲದಂತಾಗಿದೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಇನ್ನಷ್ಟು ಬಲಗೊಳ್ಳಬೇಕಿದೆ ಎನ್ನುವ ಒತ್ತಾಯಗಳು ಕೇಳಿ ಬರುತ್ತಿವೆ.

Intro:Body:

12 year old girl allegedly gang-raped in Haryana

Conclusion:
Last Updated : Dec 12, 2019, 11:06 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.