ETV Bharat / bharat

ದೇಶದಲ್ಲಿ ಒಂದೇ ದಿನ ಸುಮಾರು 17 ಸಾವಿರ ಕೋವಿಡ್ ಕೇಸ್​: 418 ಸಾವಿನ ವರದಿ

author img

By

Published : Jun 25, 2020, 10:08 AM IST

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,73,105ಕ್ಕೆ ಹಾಗೂ ಮೃತರ ಸಂಖ್ಯೆ 14,894ಕ್ಕೆ ಏರಿಕೆಯಾಗಿದೆ.

COVID 19 positive cases in India
ಭಾರತದಲ್ಲಿ ಕೊರೊನಾ

ನವದೆಹಲಿ: ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಒಂದೇ ದಿನ ಸುಮಾರು 17 ಸಾವಿರ ಕೇಸ್​​ಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 16,922 ಸೋಂಕಿತರು ಪತ್ತೆಯಾಗಿದ್ದು, 418 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 4,73,105ಕ್ಕೆ ಹಾಗೂ ಮೃತರ ಸಂಖ್ಯೆ 14,894ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 2,71,697 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 1,86,514 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.