ETV Bharat / bharat

ಕೋವಿಡ್-19ನಿಂದ ಗುಣಮುಖರಾದ 44 ಬಿಎಸ್ಎಫ್ ಸಿಬ್ಬಂದಿ

author img

By

Published : May 19, 2020, 12:03 PM IST

ಕೊರೊನಾ ವೈರಸ್​ನಿಂದ 44 ಬಿಎಸ್​ಎಫ್ ಸಿಬ್ಬಂದಿ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 192ಕ್ಕೇರಿದೆ.

bsf
bsf

ನವದೆಹಲಿ: ಕೋವಿಡ್-19 ಸೋಂಕು ತಗುಲಿದ್ದ ಗಡಿ ಭದ್ರತಾ ಪಡೆಯ 44 ಸಿಬ್ಬಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಮಾಡಲಾಗಿದೆ.

"ಕೋವಿಡ್-19 ಸೋಂಕಿತ ಬಿಎಸ್ಎಫ್ ಸಿಬ್ಬಂದಿಯನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಪ್ರೋಟೋಕಾಲ್ ಪ್ರಕಾರ ಅವರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ" ಎಂದು ಬಿಎಸ್​ಎಫ್ ತನ್ನ​ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು 192 ಬಿಎಸ್ಎಫ್ ಸಿಬ್ಬಂದಿ ಕೊರೊನಾ ವೈರಸ್​ನಿಂದ ಚೇತರಿಸಿಕೊಂಡಿದ್ದಾರೆ. 163 ಸಕ್ರಿಯ ಪ್ರಕರಣಗಳಿರುವುದರಿಂದ ಗುಣಮುಖರಾದವರ ಸಂಖ್ಯೆ ಸಕ್ರಿಯ ಪ್ರಕರಣಗಳಿಗಿಂತ ಹೆಚ್ಚಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.