ETV Bharat / bharat

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,376 ಮಂದಿಗೆ ಕೊರೊನಾ ಸೋಂಕು - COVID19 infections reported in India

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,376 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ದೇಶದಲ್ಲಿ 4,44,746 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ವೈದ್ಯಕೀಯ ಮತ್ತು ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

44,376 new COVID19 infections reported in India
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,376 ಮಂದಿಗೆ ಕೊರೊನಾ ಸೋಂಕು
author img

By

Published : Nov 25, 2020, 9:54 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ 44,376 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ದೇಶದಲ್ಲಿ ಇದುವರೆಗೂ ವರದಿಯಾದ ಒಟ್ಟು ಸೋಂಕಿತರ ಸಂಖ್ಯೆ 92,22,217 ಕ್ಕೆ ಏರಿಕೆಯಾಗಿದೆ.

ನಿನ್ನೆ 481 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 1,34,699 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 37,816 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 86,42,771 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 4,44,746 ಸಕ್ರಿಯ ಪ್ರಕರಣಗಳಿವೆ.

ನಿನ್ನೆ 11,59,032 ಮಂದಿಗೆ ಕೋವಿಡ್​ ಟೆಸ್ಟ್ ಮಾಡಲಾಗಿದೆ. ಈವರೆಗೆ 13,48,41,307 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಮತ್ತು ಸಂಶೋಧನಾ ಮಂಡಳಿ (ಐಸಿಎಂಆರ್​) ಮಾಹಿತಿ ನೀಡಿದೆ​.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.