ETV Bharat / bharat

ದೆಹಲಿಯ ಐವರು ಇಡಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ - ದೆಹಲಿಯ ಐವರು ಇಡಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​

ದೆಹಲಿಯ ಲೋಕನಾಯಕ ಭವನದಲ್ಲಿರುವ ಇಡಿ ಪ್ರಧಾನ ಕಚೇರಿಯ ಐವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Enforcement Directorate (ED), Delhi
ದೆಹಲಿಯ ಐವರು ಇಡಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​
author img

By

Published : Jun 6, 2020, 10:37 AM IST

ನವದೆಹಲಿ: ರಾಷ್ಟ್ರ ರಾಜಧಾನಿಯ ಜಾರಿ ನಿರ್ದೇಶನಾಲಯದ (ಇಡಿ) ಐವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೆಹಲಿಯ ಖಾನ್ ಮಾರುಕಟ್ಟೆಯ ಲೋಕನಾಯಕ ಭವನದಲ್ಲಿರುವ ಇಡಿ ಪ್ರಧಾನ ಕಚೇರಿಯ ಸಿಬ್ಬಂದಿಗೆ ಕೋವಿಡ್​ ಪಾಸಿಟಿವ್​ ಬಂದಿದೆ. ಹೀಗಾಗಿ ಕಚೇರಿಯನ್ನು ಸ್ಯಾನಿಟೈಸ್​ ಮಾಡಲಾಗಿದ್ದು, ನಾಳೆಯವರೆಗೂ ಸೀಲ್​ಡೌನ್​​ ಮಾಡಲಾಗುವುದು ಎಂಬ ಮಾಹಿತಿ ದೊರೆತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.