ETV Bharat / bharat

ಭೀಕರ ರಸ್ತೆ ಅಪಘಾತ: ಐವರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ!

author img

By

Published : Aug 17, 2020, 7:33 AM IST

ಗುಜರಾತ್​ನ ನಾಡಿಯಾಡ್​ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Gujarat accident
ಅಪಘಾತ

ನಾಡಿಯಾಡ್​ (ಗುಜರಾತ್): ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ -8 ರಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ.

ಈ ಭೀಕರ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಭೀಕರ ರಸ್ತೆ ಅಪಘಾತ

ಈ ಬಗ್ಗೆ ಮಾತನಾಡಿರುವ ನಾಡಿಯಾಡ್ ಅಗ್ನಿಶಾಮಕ ಅಧೀಕ್ಷಕ ದೀಕ್ಷಿತ್ ಪಟೇಲ್, ಈ ದುರ್ಘಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.