ETV Bharat / bharat

ಮರಕ್ಕೆ ಡಿಕ್ಕಿ ಹೊಡೆದ ಜೀಪ್​... ಸ್ಥಳದಲ್ಲೇ ಐವರ ಸಾವು, 12 ಮಂದಿ ಸ್ಥಿತಿ ಗಂಭೀರ! - ಮರಕ್ಕೆ ಡಿಕ್ಕಿ ಹೊಡೆದ ಜೀಪ್

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ಐವರು ಬಲಿಯಾಗಿದ್ದಾರೆ. ಕೆಲಸಕ್ಕೆಂದು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

5 died 12 injured in accident
5 died 12 injured in accident
author img

By

Published : Feb 12, 2020, 9:34 AM IST

ಸಿದ್ದಾಪೂರ್​(ಗುಜರಾತ್​): 20 ಜನ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಜೀಪ್​ವೊಂದು ಬೆಳ್ಳಂಬೆಳಗ್ಗೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಗುಜರಾತ್​ನ ಸಿದ್ದಾಪೂರ್​ದಲ್ಲಿ ನಡೆದಿದೆ.

ಮರಕ್ಕೆ ಡಿಕ್ಕಿ ಹೊಡೆದ ಜೀಪ್

ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಕಾರಣ, ಜೀಪ್​​ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

5 died 12 injured in accident
ಮರಕ್ಕೆ ಡಿಕ್ಕಿ ಹೊಡೆದ ಜೀಪ್

ಸಾವನ್ನಪ್ಪಿರುವವರಲ್ಲಿ 7 ವರ್ಷದ ಮಗು ಸಹ ಇದ್ದು, ಉಳಿದಂತೆ ನಾಲ್ವರು ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಸಿದ್ದಾಪೂರ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.