ETV Bharat / bharat

ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು... 2 ವರ್ಷದ ಮಗು ಸೇರಿ ಐವರು ಸಾವು - ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ ಜಿಲ್ಲೆಯಲ್ಲಿ ಬಳಿ ನಡೆದಿದೆ.

5 People Died After A Car Fell Down The Bridge In Dhanbad
ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು.
author img

By

Published : May 26, 2020, 9:55 AM IST

ಧನ್​ಬಾದ್(ಜಾರ್ಖಂಡ್​)​: ಧನ್​ಬಾದ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ.

ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು.

ಗೋವಿಂದಪುರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿನ ಕುಡಿಯಾ ಬ್ರಿಡ್ಜ್​ ಮೇಲಿಂದ ಕಾರು ನದಿಗೆ ಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಮತ್ತು 2 ವರ್ಷದ ಮಗು ಇದ್ದರು ಎಂದು ತಿಳಿದು ಬಂದಿದೆ.

ನದಿಯಿಂದ ಎಲ್ಲಾ ಐದು ಜನರ ಮೃತದೇಹ ಹೊರ ತೆಗೆಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.