ETV Bharat / bharat

ರಸ್ತೆ ಪಕ್ಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್​: ಐವರು ದುರ್ಮರಣ - ಐವರ ಮೇಲೆ ಹರಿದ ಟ್ರಕ್​

ಉತ್ತರ ಪ್ರದೇಶದ ಸಿಕಂದ್ರಾ ಪ್ರದೇಶದ ಎನ್​ಹೆಚ್​ 2 ಹೆದ್ದಾರಿಯಲ್ಲಿ ರಸ್ತೆ ಪಕ್ಕದಲ್ಲಿ ಮಲಗಿದ್ದವರ ಮೇಲೆ ಟ್ರಕ್​ ಹರಿದು, ಐದು ಮಂದಿ ಸಾವನ್ನಪ್ಪಿದ್ದಾರೆ.

5 People died in road accident in Agra
ರಸ್ತೆ ಪಕ್ಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್
author img

By

Published : Jul 8, 2020, 12:32 PM IST

ಆಗ್ರಾ: ರಸ್ತೆ ಪಕ್ಕದಲ್ಲಿ ಮಲಗಿದ್ದವರ ಮೇಲೆ ಟ್ರಕ್​ ಹರಿದು ಐದು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಥಾನಾ ಜಿಲ್ಲೆಯ ಸಿಕಂದ್ರಾ ಪ್ರದೇಶದ ಎನ್‌ ಹೆಚ್ 2 ಹೆದ್ದಾರಿಯಲ್ಲಿ ಬಳಿ ರಸ್ತೆ ಪಕ್ಕದಲ್ಲಿ ಮಲಗಿದ್ದ ಜನರ ಮೇಲೆ ಟ್ರಕ್​ ಹರಿದು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಟ್ರಕ್​ ಚಾಲಕ ಮತ್ತೆ ಕ್ಲೀನರ್​ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.