ETV Bharat / bharat

ಭೀಕರ ರಸ್ತೆ ಅಪಘಾತ, ಐವರು ದುರ್ಮರಣ

ಕಾರು ಹಾಗೂ ಟ್ರಕ್​​​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

author img

By

Published : Jun 1, 2020, 12:59 PM IST

road accident
ರಸ್ತೆ ಅಪಘಾತ

ಸುಜನ್​ಗಢ (ರಾಜಸ್ಥಾನ): ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸುಜನ್​ಗಢ- ಲೋದ್​ಸರ್​ ಗ್ರಾಮದ ಬಳಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಐವರು ಸಾವು

ಟ್ರಕ್​ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಬಾಲಕಿ ಸೇರಿ ಐವರು ಮೃತಪಟ್ಟಿದ್ದಾರೆ. ಮೃತರು ಝುಂಝುನು ಜಿಲ್ಲೆಯ ಚಿಚಡೋಲಿ ಗ್ರಾಮಕ್ಕೆ ಸೇರಿದವರಾಗಿದ್ದಾರೆ.

ಸ್ಥಳಕ್ಕೆ ಸುಜನಗಢ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಸುಜನಗಢದಲ್ಲಿರುವ ಬಗಾಡಿಯಾ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.