ETV Bharat / bharat

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು - ಸುರೆಂದ್ರನಗರದಲ್ಲಿ ರಸ್ತೆ ಅಪಘಾತ

ಗುಜರಾತ್​ನ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.

5 people died in road accident in surendranagarರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು
ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು
author img

By

Published : Jan 19, 2020, 9:49 AM IST

ಸುರೇಂದ್ರನಗರ(ಗುಜರಾತ್): ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಸಾವಿಗೀಡಾದ ಘಟನೆ ಗುಜರಾತ್​ನ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದೆ.

ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು

ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಒಟ್ಟು ಐವರು ಸಾವಿಗೀಡಾಗಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದು, ಅಹಮದಾಬಾದ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರು ಸೋಮನಾಥನ ದರ್ಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Body:લીંબડી હાઇવે ઉપર અકસ્માત
અકસ્માતમાં એકજ પરિવાર ના પાંચ સભ્ય ના મોત
યુટીલિટી અને ટ્રક વચ્ચે અકસ્માત
સોમનાથ દર્શન કરીને પરત આવતા હતા ત્યારે દેવપરા ગામ નજીક આ અકસ્માત થયો
આ અકસ્માતમાં 2 બાળક સહિત 5 લોકો ઇજાગ્રસ્ત
ઇજાગ્રસ્ત લોકોને સારવાર માટે 108 માં લીંબડી હોસ્પિટલમાં ખસેડાયા
પોલીસ ઘટના સ્થળે પહોંચી
2 મહિલા અને ત્રણ પુરુષના મોત
ઇજાગ્રસ્ત લોકોને વધુ સારવાર માટે અમદાવાદ લઈ જવાયાConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.