ಕೇರಳ: ಕೊರೊನಾ ಅಟ್ಟಹಾಸ ಮತ್ತೆ ಮುಂದುವರಿದ್ದು, ಇಂದು ಒಂದೇ ದಿನ 5,266 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಲಸಿಕೆ ಬಂದ ನಂತರವೂ ಕೇರಳದಲ್ಲಿ ಪ್ರತಿದಿನ ಐದು ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗ್ತಿವೆ. ಹೀಗಾಗಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ ಇದೀಗ 70,983 ಆಗಿದೆ. ಇಲ್ಲಿವರೆಗೆ ರಾಜ್ಯದಲ್ಲಿ ಒಟ್ಟು 8,54,206 ಸೋಂಕಿತರು ಗುಣಮುಖರಾಗಿದ್ದಾರೆ.
ಇದನ್ನೂ ಓದಿ:ಕೇರಳದಲ್ಲಿ ಕೋವಿಡ್ ಕೇಸ್ಗಳು ಹೆಚ್ಚಳ... ಹಾಟ್ಸ್ಪಾಟ್ಗಳಲ್ಲಿ ಪೊಲೀಸರ ನಿಯೋಜನೆ