ETV Bharat / bharat

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಆರು ಜನ ಸಾವು, ಆರು ಜನರಿಗೆ ಗಂಭೀರ ಗಾಯ

author img

By

Published : Feb 20, 2020, 7:59 AM IST

ಮಹಾರಾಷ್ಟ್ರದ ಚಂದ್ರಾಪುರ್ ಜಿಲ್ಲೆಯ ಮುಲ್ ತಾಲೂಕಿನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವಿಗೀಡಾಗಿದ್ದಾರೆ.

Chandrapur accident latest news,ನಿಂತಿದ್ದ ಲಾರಿಗೆ ಕಾರು ಡಿಕ್ಕಿ
ನಿಂತಿದ್ದ ಲಾರಿಗೆ ಕಾರು ಡಿಕ್ಕಿ

ಚಂದ್ರಾಪುರ್(ಮಹಾರಾಷ್ಟ್ರ): ನಿಂತಿದ್ದ ಲಾರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಆರು ಜನ ಸಾವಿಗೀಡಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಂದ್ರಾಪುರ್ ಜಿಲ್ಲೆಯ ಮುಲ್ ತಾಲೂಕಿನ ಕೆಸ್ಲಘಾಟ್‌ನಲ್ಲಿ ನಡೆದಿದೆ.

ಮೂವರು ಮಹಿಳೆಯರು, ಇಬ್ಬರು ಪುರುಷರು ಮತ್ತು ಎರಡು ವರ್ಷದ ಬಾಲಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಲಕ ಮತ್ತು ಐವರು ಮಹಿಳೆಯರು ಗಂಭೀರವಾಗಿ ಗಾಂಗೊಂಡಿದ್ದು ಚಂದ್ರಾಪುರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಮೃತರು ದೇವರ ದರ್ಶನ ಮುಗಿಸಿಕೊಂಡು ಹಿಂದಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.