ETV Bharat / bharat

ಸೋಮವಾರ ಯಾರಿಗೆ ಲಭಿಸಲಿದೆ ಲಕ್ಷ್ಮಿ ಕೃಪಾಕಟಾಕ್ಷ .. ನೋಡಿ ನಿಮ್ಮ ರಾಶಿ ಭವಿಷ್ಯ - 6 January 2020 ASTROLOGY

ಸೋಮವಾರದ ರಾಶಿಫಲ

6 January 2020 ASTROLOGY
ಸೋಮವಾರದ ರಾಶಿಭವಿಷ್ಯ
author img

By

Published : Jan 6, 2020, 6:05 AM IST

ಮೇಷ : ಹಳೆಯ, ಆತ್ಮೀಯ ನೆನಪುಗಳು ಇಂದು ನಿಮ್ಮ ಮನಸ್ಥಿತಿಯನ್ನು ನಿರ್ಧರಿಸುತ್ತವೆ. ಅವು ನೀವು ಕೆಲಸದೊಂದಿಗೆ ಹೇಗೆ ವ್ಯವಹರಿಸುತ್ತೀರಿ ಎಂದು ತೋರುತ್ತವೆ. ಅವು ಇತರರಿಗೆ ನಿಮ್ಮ ಮಧುರವಾದ ಭಾಗವನ್ನು ಇತರರಿಗೆ ಕಾಣುವಂತೆ ಮಾಡುತ್ತವೆ. ನೀವು ಹಣದೊಂದಿಗೆ ಜಾಗರೂಕತೆ ವಹಿಸುತ್ತೀರಿ ಮತ್ತು ಅದನ್ನು ಉಳಿಸುವ ಕುರಿತು ಪ್ರಯತ್ನಿಸುತ್ತೀರಿ.

ವೃಷಭ : ಇಂದು ನೀವು ಅತಿಯಾದ ಆಕ್ರಮಣಶೀಲತೆ, ಪ್ರಾಬಲ್ಯದಿಂದ ವರ್ತಿಸುತ್ತೀರಿ. ನಿಮ್ಮ ಆಕ್ರಮಣಶೀಲತೆಯನ್ನು ನಿಯಂತ್ರಿಸುವುದು ಅಗತ್ಯ. ಹೊಸ ಉದ್ಯಮಗಳು ಮತ್ತು ಜವಾಬ್ದಾರಿಗಳಿಗೆ ಇದು ಸೂಕ್ತವಾದ ದಿನವಲ್ಲ. ಆದ್ದರಿಂದ ಯಾವುದೇ ಹೊಸದನ್ನು ಪ್ರಯತ್ನಿಸದಿರಿ. ಸ್ನೇಹಪರವಾಗಿ ಮಾತನಾಡಿ.

ಮಿಥುನ : ಯಶಸ್ವಿಯಾಗಿ ಮತ್ತು ಯಾವುದೇ ತಡವಿಲ್ಲದೆ ಅಥವಾ ನಿಮ್ಮ ದಾರಿಯಲ್ಲಿ ಅಡೆತಡೆ ಇಲ್ಲದೆ ನಿಮ್ಮ ಕೆಲಸಗಳನ್ನು ಪೂರ್ಣಗೊಳಿಸುವುದು ನಿಮಗೆ ಕಷ್ಟವೇನಲ್ಲ, ಅದನ್ನು ಪೂರ್ಣಗೊಳಿಸಲು ಅಗತ್ಯ ಕಲಿಕೆಯನ್ನು ಮೊದಲಿಗೆ ನೀವು ಅರ್ಥ ಮಾಡಿಕೊಳ್ಳಲು ಮತ್ತು ಪಡೆದುಕೊಳ್ಳಲು ಬಯಸಿದಾಗ ಮಾತ್ರ ಸಾಧ್ಯವಾಗುತ್ತದೆ. ನಿಮ್ಮ ಕಷ್ಟದ ಪ್ರತಿಫಲ ನಿಮಗೆ ಸಂತೋಷ ಮತ್ತು ಸಂತೃಪ್ತಿ ನೀಡುತ್ತದೆ.

ಕರ್ಕಾಟಕ : ನೀವು ಹೊಸ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತೀರಿ. ಆದ್ದರಿಂದ ನೀವು ನಿಮ್ಮ ಕೆಲಸದಲ್ಲಿ ವ್ಯಸ್ತರಾಗಿರುತ್ತೀರಿ. ಬಿಡುವಿಲ್ಲದ ಕೆಲಸದಿಂದ ನೀವು ನಿತ್ರಾಣಗೊಳ್ಳುತ್ತೀರಿ. ಆದ್ದರಿಂದ ಅದು ನಿಮಗೆ ಸಾಕಷ್ಟು ಒತ್ತಡ ಮತ್ತು ಆತಂಕ ಉಂಟು ಮಾಡುತ್ತದೆ.

ಸಿಂಹ : ಬದಲಾವಣೆಗೆ ಇದು ನೀವು ಏನೋ ಒಂದು ಹೊಸದನ್ನು ಮಾಡುವ ಬಯಕೆ ಹೊಂದುತ್ತೀರಿ. ನಿಮ್ಮ ಮನಸ್ಥಿತಿ ಇಡೀ ದಿನ ಅತ್ಯಂತ ಉಜ್ವಲವಾಗಿರುತ್ತದೆ. ನೀವು ನಿಮ್ಮ ಶಕ್ತಿ ಮತ್ತು ಉತ್ಸಾಹದಿಂದ ಯಶಸ್ಸು ಸಾಧಿಸಲು ಶಕ್ತರಾಗುತ್ತೀರಿ. ಗ್ರಹಗಳು ನಿಮಗೆ ಅನುಕೂಲಕರವಾಗಿವೆ; ಆದ್ದರಿಂದ ನಿಮ್ಮ ದಾರಿಯಲ್ಲಿ ಎದುರಾಗುವ ಸವಾಲುಗಳನ್ನು ಒಪ್ಪಿಕೊಳ್ಳುತ್ತೀರಿ ಮತ್ತು ಅವುಗಳ ಮೇಲೆ ವಿಜಯ ಸಾಧಿಸುತ್ತೀರಿ.

ಕನ್ಯಾ : ಹಣಕಾಸಿನ ವಿಷಯದಲ್ಲಿ ನೀವು ಕೆಲ ಅಡೆತಡೆಗಳನ್ನು ಎದುರಿಸಬಹುದು. ನಿಮ್ಮ ಹೃದಯವನ್ನಲ್ಲ, ಮನಸ್ಸಿಗೆ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಲು ಅವಕಾಶ ನೀಡಿ. ನಿಮ್ಮ ಬೆಲೆಬಾಳುವ ಸ್ವತ್ತುಗಳ ಕುರಿತು ಜಾಗರೂಕರಾಗಿರಿ. ಹೊಸ ಯೋಜನೆಗಳು ಮತ್ತು ಕಾನೂನು ಕರ್ತವ್ಯಗಳ ಕುರಿತು ಮಾತನಾಡುವಾಗ, ನೀವು ಏನು ಮಾಡಲು ನಿರ್ಧರಿಸಿದ್ದೀರಿ ಎಂದು ತಿಳಿದಿರಿ. ಏಕೆಂದರೆ ಅದು ನಿಮ್ಮ ಮೇಲೆ ಸುದೀರ್ಘ ಪರಿಣಾಮ ಬೀರಬಹುದು.

ತುಲಾ : ಇಂದು ನೀವು ಎಷ್ಟು ಪ್ರತಿಭಾವಂತರು ಎಂದು ಜಗತ್ತಿನ ಎದುರು ಪ್ರದರ್ಶಿಸಲು ಇಂದು ಪರಿಪೂರ್ಣ ದಿನದಂತೆ ಕಾಣುತ್ತದೆ. ಬಟ್ಟೆಗಳನ್ನು ಕೊಳ್ಳುವಲ್ಲಿ ಸಂತೋಷ ಪಡುವವರು, ಇಂದು ಅವುಗಳನ್ನು ಕೊಳ್ಳಲು ಅವಕಾಶ ಪಡೆಯಬಹುದು. ನಿಮಗೆ ಸಂಬಂಧಿಸಿದ ವಿಷಯಕ್ಕೆ ಮಾಡಲು ಮತ್ತು ಹೇಳಲು ಲಕ್ಷ್ಯ ನೀಡುವುದು ಅಗತ್ಯ. ನೀವು ಇಂದಿನ ಬಹುತೇಕ ದಿನವನ್ನು ಹಗಲುಗನಸಿನಲ್ಲಿ ಕಳೆಯಬಹುದು. ಆದರೆ ಒಟ್ಟಾರೆ ಪ್ರತಿಯೊಂದು ಕೂಡಾ ನಿಮಗೆ ಸುಸೂತ್ರವಾಗಿರುತ್ತದೆ.

ವೃಶ್ಚಿಕ : ಇಂದು, ನೀವು ಎಲ್ಲ ಸಮಯದಲ್ಲೂ ಜಾಗರೂಕರಾಗಿರಬೇಕು. ನೀವು ಹರಕೆಯ ಕುರಿಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಮತ್ತು ಯಾರಿಗೋ ಉದ್ದೇಶಿಸಿದ ಏಟು ನಿಮಗೆ ಬೀಳಬಹುದು. ಎಚ್ಚರಿಕೆಯ ಕಣ್ಣಿನಿಂದ, ನೀವು ನಿಮಗೆ ಮುಜುಗರ ತರುವ ಸನ್ನಿವೇಶದಿಂದ ಪಾರಾಗಬಹುದು. ಆದರೆ, ನಿಮ್ಮ ದಾರಿಯಲ್ಲಿ ಬರುವ ಯಾವುದರಿಂದಲಾದರೂ ನೀವು ಖಂಡಿತವಾಗಿಯೂ ಸಾಕಷ್ಟು ಕಲಿಯುತ್ತೀರಿ.

ಧನು : ನಿಮಗೆ ಅತ್ಯಂತ ಆಸಕ್ತಿಯುಳ್ಳ ಒಂದನ್ನು ಅನುಸರಿಸುತ್ತಿರುವುದರಿಂದ ನಿಮ್ಮ ದಿನ ಸಂಪೂರ್ಣ ಉತ್ಸಾಹ ಮತ್ತು ಭರವಸೆಯಿಂದ ಕೂಡಿರುತ್ತದೆ. ನೀವು ಯಾವುದೇ ಕಾರ್ಯಕ್ರಮದ ಕೇಂದ್ರಬಿಂದುವಾದರೆ ಆಶ್ಚರ್ಯಪಡಬೇಡಿ. ಅದಲ್ಲದೆ, ನಿಮ್ಮ ವ್ಯಾಪಾರಕ್ಕಾಗಿ ನೀವು ದೂರದ ಪ್ರಯಾಣಗಳನ್ನು ಮಾಡುವುದನ್ನು ನಿಮ್ಮ ತಾರೆಗಳು ಸೂಚಿಸುತ್ತಿರುವುದರಿಂದ ನೀವು ಬ್ಯಾಗ್ ಗಳನ್ನು ಸಜ್ಜುಗೊಳಿಸಲು ಪ್ರಾರಂಭಿಸಲು ಬಯಸಬಹುದು.

ಮಕರ : ನಿಮ್ಮ ವಿಶ್ವಾಸ ನಿಮ್ಮನ್ನು ಹಲವು ಸ್ಥಳಗಳಿಗೆ ಕೊಂಡೊಯ್ಯಲಿದೆ. ನಿಮ್ಮ ಧನಾತ್ಮಕ ಹೊರನೋಟ ನಿಮಗೆ ನಿಮ್ಮ ಗುರಿಗಳಿಗೆ ಹತ್ತಿರವಾಗಲು ನೆರವಾಗುತ್ತದೆ. ನೀವು ನಿರುದ್ವಿಗ್ನರಂತೆ ಕಾಣುವವರಲ್ಲ. ನಿಮ್ಮ ಲೆಕ್ಕಾಚಾರದ ನಿರ್ಧಾರಗಳು ಮತ್ತು ಸಾಧನೆಗಳು ನಿಮಗೆ ಯಶಸ್ವಿಯಾಗಲು ನೆರವಾಗುತ್ತವೆ ಎಂದು ನೀವು ತಿಳಿದಿದ್ದೀರಿ.

ಕುಂಭ : ಇಂದು ನಿಮಗೆ ಪಾರ್ಟಿ ಮಾಡಲು ಕಾರಣ ಬೇಕಿಲ್ಲ ಎಂದು ತಿಳಿಯುತ್ತೀರಿ, ಏಕೆಂದರೆ ಅದು ನಿಮಗೆ ತಾನಾಗಿಯೇ ಬರುತ್ತದೆ. ನಿಮ್ಮ ದಾರಿಯಲ್ಲಿ ಬರುವ ಯಾವುದೇ ಸುದ್ದಿಯಿಂದ, ಖಂಡಿತವಾಗಿಯೂ ನೀವು ಸಂಭ್ರಮಿಸಲು ಬಯಸುತ್ತೀರಿ. ನಿಮ್ಮ ದಿನ ಯಾವುದೇ ಅಡೆತಡೆಗಳಿಲ್ಲದೆ ಮುನ್ನಡೆಯುವ ಸಾಧ್ಯತೆ ಇದೆ. ಕೆಲಸದ ವಿಷಯದಲ್ಲಿ, ನಿಮ್ಮ ಗುರಿಗಳನ್ನು ಪೂರೈಸುವಲ್ಲಿ ಒಂದು ಇಂಚು ಮುಂದಿದ್ದೀರಿ.

ಮೀನ : ನೀವು ವಿಶ್ವಾಸದ ಕೊರತೆ ಮತ್ತು ಗೊಂದಲದ ಭಾವನೆ ಹೊಂದಿದ್ದು ಅದು ನಿಮ್ಮ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಪ್ರತಿಫಲಿಸುತ್ತದೆ. ಇದು ಸುಲಭ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿ ನಿಮಗ ತೊಂದರೆಯನ್ನೂ ಉಂಟು ಮಾಡಬಹುದು. ನಿಮ್ಮ ದೈನಂದಿನ ಕಾರ್ಯ ಚಟುವಟಿಕೆಯಲ್ಲಿ ಮುನ್ನಡೆಯಿರಿ. ಯಾವುದೇ ಬಗೆಯ ವಿವಾದದಲ್ಲಿ ಸಿಲುಕಿಕೊಳ್ಳುವುದು ಅಥವಾ ದೊಡ್ಡ ಯೋಜನೆಗಳನ್ನು ರೂಪಿಸುವುದನ್ನು ತಪ್ಪಿಸಿರಿ.

Intro:Body:

astro

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.