ಚುರು: ಚುರು ಜಿಲ್ಲೆಯ ಸಾಲಸಾರ್-ಫತೇಪುರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳ್ಳಂಬೆಳಗ್ಗೆ ಟ್ರಕ್ ಮತ್ತು ವ್ಯಾನ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಏಳು ಜನ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Intro:Body:
truck collides with van, truck collides with van in Churu, Churu road accident news, Churu road accident latest news, ಟ್ರಕ್-ವ್ಯಾನ್ ಮಧ್ಯೆ ಡಿಕ್ಕಿ, ಚುರುದಲ್ಲಿ ಟ್ರಕ್-ವ್ಯಾನ್ ಮಧ್ಯೆ ಡಿಕ್ಕಿ, ಚುರು ರಸ್ತೆ ಅಪಘಾತ ಸುದ್ದಿ,
7 killed, several injured as truck collides with van in Churu
ಟ್ರಕ್-ವ್ಯಾನ್ ಮಧ್ಯೆ ಡಿಕ್ಕಿ: ಸ್ಥಳದಲ್ಲೇ ಏಳು ಜನ ಸಾವು, ಸಿಎಂ ಸಂತಾಪ
ಟ್ರಕ್-ವ್ಯಾನ್ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಏಳು ಜನ ಸಾವನ್ನಪ್ಪಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ.
ಚುರು: ಸಾಲಸಾರ್-ಫತೇಪುರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಏಳು ಜನ ಸಾವನ್ನಪ್ಪಿರುವ ಘಟನೆ ಚುರು ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಬೆಳ್ಳಂಬೆಳಗ್ಗೆ ಟ್ರಕ್ ಮತ್ತು ವ್ಯಾನ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಏಳು ಜನ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಬರದಿಂದ ಸಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೃತ ಕುಟುಂಬಳಿಗೆ ಸಂತಾಪ ಸೂಚಿಸಿದ್ದಾರೆ.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Rajasthan Chief Minister Ashok Gehlot took to Twitter to express his 'sadness' over the loss of lives in the accident.
Rajasthan: 7 killed, several injured as truck collides with van in Churu
Rajasthan: At least seven people were killed and several others injured after a speeding truck rammed into the van they were travelling by on Monday morning in Churu district of Rajasthan.
More details are awaited.
Conclusion: