ETV Bharat / bharat

ಮೊಂಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 7 ಜನರ ದುರ್ಮರಣ

author img

By

Published : Jul 5, 2020, 5:59 PM IST

ಗಾಜಿಯಾಬಾದ್​ನ ಮೋದಿ ನಗರದಲ್ಲಿರುವ ಮೊಂಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಅಪಾರ ಪ್ರಮಾಣದ ಸಾವುನೋವು ಸಂಭವಿಸಿದೆ.

Ghaziabad blast
ಗಾಜಿಯಾಬಾದ್ ಕಾರ್ಖಾನೆ ಸ್ಫೋಟ

ಗಾಜಿಯಾಬಾದ್​: ಮೊಂಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಏಳು ಜನರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನ ಮೋದಿ ನಗರದಲ್ಲಿ ನಡೆದಿದೆ.

ಮೊಂಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ

ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ ಎಂದು ಗಾಜಿಯಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್​ ಅಜಯ್ ಶಂಕರ್ ಪಾಂಡೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳ ಹಾಗೂ ಪೊಲೀಸ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.