ETV Bharat / bharat

24 ಗಂಟೆಗಳಲ್ಲಿ ಆಂಧ್ರದಲ್ಲಿ 765 ಕೊರೊನಾ ಕೇಸ್​​ ಪತ್ತೆ! - ಆಂಧ್ರಪ್ರದೇಶದಲ್ಲಿ 765 ಕೊರೊನಾ ಕೇಸ್​​ ಪತ್ತೆ

ಕಳೆದ 24 ಗಂಟೆಗಳಲ್ಲಿ ಆಂಧ್ರ ಪ್ರದೇಶದಲ್ಲಿ ಒಟ್ಟು 765 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

corona positive
24 ಗಂಟೆಗಳಲ್ಲಿ ಆಂಧ್ರದಲ್ಲಿ 765 ಕೊರೊನಾ ಕೇಸ್​​ ಪತ್ತೆ
author img

By

Published : Jul 4, 2020, 6:05 PM IST

ಆಂಧ್ರಪ್ರದೇಶ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಆಂಧ್ರ ಪ್ರದೇಶದಲ್ಲಿ ಒಟ್ಟು 765 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 12 ಮಂದಿ ಕೊರೊನಾ ವೈರಸ್​​ಗೆ ಬಲಿಯಾಗಿದ್ದಾರೆ.

ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 17,699ಕ್ಕೆ ಏರಿಕೆಯಾಗಿದ್ದು, ಕೊರೊನಾದಿಂದ ಇದುವರೆಗೆ 218 ಮಂದಿ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.