ETV Bharat / bharat

ಪರೀಕ್ಷೆ ಬರೆಯಲು ತೆರಳಿದ್ದಾಗ ​ ರೂಮ್​ನಲ್ಲಿ ಉಳಿದುಕೊಳ್ಳುವಂತೆ ಮನವಿ... ರಾತ್ರಿ ವೇಳೆ ಅತ್ಯಾಚಾರ! - ಸೋದರ ಸಂಬಂಧಿಯಿಂದ ಅತ್ಯಾಚಾರ

ಪರೀಕ್ಷೆ ಬರೆಯಲು ತೆರಳಿದ್ದ ಯುವತಿ ಮೇಲೆ ಆಕೆಯ ಸೋದರಿ ಸಂಬಂಧಿ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ
author img

By

Published : Nov 11, 2019, 11:55 AM IST

ಗುರುಗ್ರಾಮ್​​: ಪರೀಕ್ಷೆ ಬರೆಯಲು ತೆರಳಿದ್ದ ಯುವತಿ ಮೇಲೆ ಸೋದರ ಸಂಬಂಧಿ ಅತ್ಯಾಚಾರವೆಸಗಿರುವ ಘಟನೆ ಗುರುಗ್ರಾಮ್​​ನಲ್ಲಿ ನಡೆದಿದ್ದು, ತಡವಾಗಿ ಘಟನೆ ಬೆಳಕಿಗೆ ಬಂದಿದೆ.

24 ವರ್ಷದ ಯುವತಿ ಪರೀಕ್ಷೆ ಬರೆಯಲು ಮಹೇಂದ್ರಗಡನಿಂದ ಗುರುಗ್ರಾಮ್​​ಗೆ ತೆರಳಿದ್ದಳು. ಈ ವೇಳೆ ಪರಿಚಯವಾಗಿರುವ ಆಕೆಯ ಸೋದರ ಸಂಬಂಧಿ ತನ್ನೊಂದಿಗೆ ಹೊಟೇಲ್​​ನಲ್ಲಿ ಉಳಿದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾನೆ. ಈ ವೇಳೆ ರಾತ್ರಿ ವೇಳೆ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ಜತೆಗೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್​ 22ರಂದು ಘಟನೆ ನಡೆದಿದ್ದು, ಇದೀಗ ಮಹಿಳೆ ಮಹೇಂದ್ರಗಢ​ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿರೋ ಎಫ್​ಐಆರ್​ ದಾಖಲು ಮಾಡಿಕೊಂಡಿರುವ ಪೊಲೀಸರು ಪ್ರಕರಣವನ್ನ ಗುರುಗ್ರಾಮ್​ಗೆ ಟ್ರಾನ್ಸ್​ಫರ್​ ಮಾಡಿದ್ದಾರೆ.

ಘಟನೆ ನಡೆದಿದ್ದು ಹೇಗೆ!?
ಸೆಪ್ಟೆಂಬರ್​​ 22ರಂದು ಪರೀಕ್ಷೆ ಬರೆಯಲು ತೆರಳಿದ್ದ ವೇಳೆ ಯುವತಿಗೆ ಸೋದರ ಸಂಬಂಧಿ ಪರಿಚಯವಾಗಿದ್ದಾನೆ. ಈ ವೇಳೆ ತನ್ನ ಹೊಟೇಲ್​ ರೂಮ್​ನಲ್ಲೇ ಉಳಿದುಕೊಳ್ಳುವಂತೆ ಆತ ಮನವಿ ಮಾಡಿಕೊಂಡಿದ್ದಾನೆ. ರಾತ್ರಿ ಯುವತಿ ಮಲಗಿಕೊಂಡಿದ್ದ ವೇಳೆ ಆಕೆ ಜತೆ ಅಸಭ್ಯವಾಗಿ ವರ್ತಿಸಿ, ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವೇಳೆ ಪರೀಕ್ಷೆ ಇರುವ ಕಾರಣ ಘಟನೆ ಬಗ್ಗೆ ಯುವತಿ ಯಾರಿಗೂ ಮಾಹಿತಿ ನೀಡಿಲ್ಲ. ಇದಾದ ಬಳಿಕ ಮನೆಗೆ ಬಂದಿರುವ ಆಕೆ ಪೋಷಕರಿಗೆ ನಡೆದ ಘಟನೆಯ ಮಾಹಿತಿ ನೀಡಿದ್ದಾಳೆ. ಇದೀಗ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Intro:Body:

ಪರೀಕ್ಷೆ ಬರೆಯಲು ತೆರಳಿದ್ದ ಯುವತಿ ಮೇಲೆ ಸೋದರ ಸಂಬಂಧಿಯಿಂದ ಅತ್ಯಾಚಾರ! 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.