ETV Bharat / bharat

ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಕೊರೊನಾ ಶಂಕಿತ ವ್ಯಕ್ತಿ

ಮಹಾಮಾರಿ ಕೊರೊನಾ ಇರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಕ್ವಾರಂಟೈನ್​​ನಲ್ಲಿ ಇಡಲಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

a-corona-suspect-suicide-in-government-hospital-in-shamli

author img

By

Published : Apr 2, 2020, 12:07 PM IST

ಲಖನೌ: ಉತ್ತರಪ್ರದೇಶದ ಶಾಮ್ಲಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದ ಕೊರೊನಾ ಶಂಕಿತ ರೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೊರೊನಾ ಗುಣಲಕ್ಷಣಗಳು ಈತನಲ್ಲಿ ಕಂಡು ಬಂದ ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜತೆಗೆ ರಕ್ತದ ಮಾದರಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಜತೆಗೆ ಆತನನ್ನು ಕ್ವಾರಂಟೈನ್​ನಲ್ಲಿ ಇಡಲಾಗಿತ್ತು. ಇದೇ ವೇಳೆ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಾರ್ಚ್​ 31ರಂದು ಈ ವ್ಯಕ್ತಿಯನ್ನ ಆಸ್ಪತ್ರೆಯಲ್ಲಿಡಲಾಗಿದ್ದು, ತೀವ್ರ ನಿಗಾ ವಹಿಸಲಾಗಿತ್ತು. ಆದರೆ, ಯಾವ ರೀತಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.