ETV Bharat / bharat

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಕುಡುಕ ತಂದೆ

author img

By

Published : Dec 9, 2019, 12:20 AM IST

ಸ್ವತಹ ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿರುವ ದುಷ್ಕೃತ್ಯ ಉತ್ತರ ಪ್ರದೇಶದ ದೇಹತ್ ಕೊಟ್ವಾಲಿ ಪ್ರದೇಶದ ಮೊಹರಾನಾ ಗ್ರಾಮದಲ್ಲಿ ನಡೆದಿದೆ.

a-drunken-father-who-raped-a-minor-daughter-in-uttarpradesh
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಕುಡುಕ ತಂದೆ

ಬಹ್ರೇಚ್ (ಉತ್ತರ ಪ್ರದೇಶ): ಇಲ್ಲಿನ ದೇಹತ್ ಕೊಟ್ವಾಲಿ ಪ್ರದೇಶದ ಮೊಹರಾನಾ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಮದ್ಯ ಸೇವಿಸಿದ ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪ್ರಕಾರ, ಕುಡುಕ ತನ್ನ ಹೆಂಡತಿಯ ಅನುಪಸ್ಥಿತಿಯ ಲಾಭವನ್ನು ಪಡೆದುಕೊಂಡು ಬಾಲಕಿಯ ಮೇಲೆ ಈ ಕೃತ್ಯವನ್ನು ಎಸಗಿದ್ದಾನೆ ಎಂದಿದ್ದಾರೆ.

ನನ್ನ ತಾಯಿಯ ಮನೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಲು ನಾನು ಮನೆಯಿಂದ ದೂರದಲ್ಲಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸಂತ್ರಸ್ತೆಯ ತಾಯಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಪರಾಧಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯ ತಾಯಿಯ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಈ ವಿಷಯದಲ್ಲಿ ನಾವು ಹೆಚ್ಚಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಬಹ್ರೇಚ್ ಸಿಟಿ ಸಿಒ ತ್ರಯಂಬಾಕ್ ನಾಥ್ ದುಬೆ ಹೇಳಿದ್ದಾರೆ.

Intro:HubliBody:ಬಿಜೆಪಿ ಸಾಂಸ್ಥಿಕ ಚುನಾವಣಾ ವೀಕ್ಷಕರ ಸಭೆ

ಮೋದಿ, ಅಮಿತ್ ಷಾ, ಕಟೀಲ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಒತ್ತು

*ಹುಬ್ಬಳ್ಳಿಬಿಜೆಪಿ ಸಂಘಟನೆ ದೃಷ್ಟಿಯಿಂದ ಬಹಳ ದೊಡ್ಡ ಮಟ್ಟದಲ್ಲಿ ಬೆಳೆದಿದ್ದು, ಜಗತ್ತಿನ ಅತಿ ದೊಡ್ಡ ಪಕ್ಷವಾಗಿ ಬೆಳೆದು 12 ಕೋಟಿ ಸದಸ್ಯತ್ವ ಹೊಂದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಖಾಸಗಿ ಹೊಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಥಿಕ ಚುನಾವಣಾ ವೀಕ್ಷಕರ ಸಭೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ, ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ರಾಷ್ಟ್ರದಲ್ಲಿ ಸದಸ್ಯತ್ವ ಅಭಿಯಾನ ಕೈಗೊಂಡಾಗ ಅಭೂತಪೂರ್ವ ಜನರ ಬೆಂಬಲ ದೊರೆತು ಅತಿ ಹೆಚ್ಚು ಯುವ ಜನತೆ ಬಿಜೆಪಿ ಪಕ್ಷಕ್ಕೆ ನೋಂದಣಿ ಮಾಡಿಕೊಂಡರು. ಇದನ್ನು ನಂತರ ಕಾಂಗ್ರೆಸ್ ಮಾಡಿದರೂ ಅಷ್ಟಾಗಿ ಜನಬೆಂಬಲ ದೊರೆಯಲಿಲ್ಲ. ಈ ಕಾರಣದಿಂದ ಅವರು ಮನೆಯಲ್ಲಿಯೇ ಪಟ್ಟಿ ತಯಾರಿಸಿ ಸುಳ್ಳು ಅಂಕಿಸಂಖ್ಯೆಗಳನ್ನು ತಿಳಿಸಿದರು ಎಂದು ವ್ಯಂಗ್ಯವಾಡಿದರು. ಇನ್ನೂ ರಾಜ್ಯದಲ್ಲೂ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರ ನೇತೃತ್ವದಲ್ಲಿ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಯಾವುದೇ ಒಂದು ಪಕ್ಷದಲ್ಲಿ ಚುನಾವಣಾ ಪ್ರಕ್ರಿಯೆ ಬಹಳ ಮುಖ್ಯವಾಗಿದ್ದು, ಈ ದಿಸೆಯಲ್ಲಿ ಬಿಜೆಪಿಯ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿ ಪಕ್ಷ ಸಂಘಟನೆ ಮಾಡಲಾಗುವುದು, ಜೊತೆಗೆ ಮಂಡಳ, ಜಿಲ್ಲಾ ಅಧ್ಯಕ್ಷರ ಆಯ್ಕೆ ಮಾಡಲಾಗುದವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯದ್ಯಕ್ಷ ನಳೀನಕುಮಾರ್ ಕಟೀಲ,ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಶಾಸಕ ಅಶ್ವಥ್ ನಾರಾಯಣ, ಇನ್ನಿತರರು ಇದ್ದರು..

ಬೈಟ್:- ಜಗದೀಶ್ ಶೆಟ್ಟರ್ ( ಸಚಿವ್ರು.)
Conclusion:Yallappa kundagol

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.