ETV Bharat / bharat

ಭಿವಂಡಿಯ ಗೋದಾಮಿನಲ್ಲಿ ಅಗ್ನಿ ಅವಘಡ - Thane fire news

ಮಹಾರಾಷ್ಟ್ರದ ಭಿವಂಡಿಯ ಗೋದಾಮಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ.

A fire breaks out in a godown in MIDC area of Bhiwandi
ಭಿವಂಡಿಯ ಗೋದಾಮಿನಲ್ಲಿ ಅಗ್ನಿ ಅವಘಡ
author img

By

Published : Jan 28, 2021, 6:52 AM IST

ಭಿವಂಡಿ (ಮಹಾರಾಷ್ಟ್ರ): ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿರುವ ಎಂಐಡಿಸಿ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿ ಕುಟುಂಬಸ್ಥರಿಂದ ದೂರವಾದ ಕೊರಗು: ಮಹಿಳೆ ನೇಣಿಗೆ ಶರಣು

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.