ETV Bharat / bharat

ಸಂಸ್ಕರಣಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವಲ್ಲಿ ಯಶಸ್ವಿ - ಕಾನ್ಪುರದಲ್ಲಿ ಅಗ್ನಿ ಅವಘಡ

ಉತ್ತರ ಪ್ರದೇಶದಲ್ಲಿ ಸಂಸ್ಕರಣಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

A fire broke out in a closed refinery factory
ಸಂಸ್ಕರಣಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ
author img

By

Published : Nov 11, 2020, 11:19 AM IST

ಕಾನ್ಪುರ(ಉತ್ತರ ಪ್ರದೇಶ): ಅಕ್ಬರ್‌ಪುರದ ರಾಸಾಯನಿಕ ಕೈಗಾರಿಕಾ ಪ್ರದೇಶದಲ್ಲಿ ಮುಚ್ಚಿದ ಸಂಸ್ಕರಣಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸಂಸ್ಕರಣಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಮುಂಜಾನೆ 3 ಗಂಟೆಗೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು 3 ಅಗ್ನಿಶಾಮಕ ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.