ETV Bharat / bharat

ಆರ್ಟಿಕಲ್​ 370 ರದ್ದು: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕಾಶ್ಮೀರಿ ಲಾಯರ್​​!

ಆರ್ಟಿಕಲ್​​ 370 ರದ್ದುಗೊಂಡಿದ್ದು, ಇದೇ ವಿಷಯವನ್ನಿಟ್ಟುಕೊಂಡು ಕಾಶ್ಮೀರಿ ಲಾಯರ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.

ಸುಪ್ರೀಂಕೋರ್ಟ್​​/Supreme Court
author img

By

Published : Aug 9, 2019, 10:55 PM IST

ನವದೆಹಲಿ: ಕಣಿವೆ ನಾಡು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್​ 370 ರದ್ದುಗೊಂಡಿದ್ದು, ಅದನ್ನು ಪ್ರಶ್ನೆ ಮಾಡಿ ಕಾಶ್ಮೀರದ ಲಾಯರ್​​ ಒಬ್ಬ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.

ಕಾಶ್ಮೀರದ ಲಾಯರ್​​ ಶಕೀರ್​ ಶಬ್ಬಿರ್​​​ ಸುಪ್ರೀಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯಲ್ಲಿ ಎಲ್ಲ ರೀತಿಯ ಮಾವನ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆಗಸ್ಟ್​​ 5ರಂದು ರಾಜ್ಯಸಭೆಯಲ್ಲಿ ಬಿಲ್​ ಪಾಸ್​ ಆಗುತ್ತಿದ್ದಂತೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅದಕ್ಕೆ ಅಂಗೀಕಾರ ಹಾಕಿದ್ದರು. ಇದಾದ ಮರುದಿನ ಬಿಲ್​ ಲೋಕಸಭೆಯಲ್ಲೂ ಅಂಗೀಕಾರವಾಗಿತ್ತು.

ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕೆಲ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿದ್ದರೆ, ಕೆಲವರು ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ನಿರ್ಧಾರವನ್ನ ಸ್ವಾಗತಿಸಿದ್ದವು. ಇನ್ನು ಆರ್ಟಿಕಲ್​ 370 ರದ್ದತಿಗೆ ಸಂಬಂಧಿಸಿದಂತೆ ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

ಈ ಆರ್ಟಿಕಲ್​ ರದ್ದುಗೊಂಡಿದ್ದರಿಂದ ನೆರೆಯ ರಾಷ್ಟ್ರ ಪಾಕಿಸ್ತಾನ ಕೂಡ ಭಾರತದೊಂದಿಗಿನ ರಾಜತಾಂತ್ರಿಕ ವ್ಯವಹಾರ ರದ್ದುಗೊಳಿಸಿದ್ದು, ಉಭಯ ದೇಶಗಳ ನಡುವೆ ಸಂಚಾರ ನಡೆಸುತ್ತಿದ್ದ ಸಂಜೋತ್​ ಎಕ್ಸ್​ಪ್ರೆಸ್​ ರೈಲು ಸಂಚಾರವನ್ನ ತಡೆ ಹಿಡಿದಿದೆ.

Intro:Body:

ಆರ್ಟಿಕಲ್​ 370 ರದ್ದು: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕಾಶ್ಮೀರಿ ಲಾಯರ್​​! 

ನವದೆಹಲಿ: ಕಣಿವೆ ನಾಡು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್​ 370 ರದ್ದುಗೊಂಡಿದ್ದು, ಅದನ್ನ ಪ್ರಶ್ನೆ ಮಾಡಿ ಕಾಶ್ಮೀರದ ಲಾಯರ್​​ವೋರ್ವ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. 

ಕಾಶ್ಮೀರದ ಲಾಯರ್​​ ಶಕೀರ್​ ಶಬ್ಬಿರ್​​​ ಸುಪ್ರೀಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯಲ್ಲಿ ಎಲ್ಲ ರೀತಿಯ ಮಾವನ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆಗಸ್ಟ್​​ 5ರಂದು ರಾಜ್ಯಸಭೆಯಲ್ಲಿ ಬಿಲ್​ ಪಾಸ್​ ಆಗುತ್ತಿದ್ದಂತೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅದಕ್ಕೆ ಅಂಗೀಕಾರ ಹಾಕಿದ್ದರು. ಇದಾದ ಮರುದಿನ ಬಿಲ್​ ಲೋಕಸಭೆಯಲ್ಲೂ ಅಂಗೀಕಾರವಾಗಿತ್ತು. 

ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕೆಲ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿದ್ದರೆ, ಕೆಲವರು ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ನಿರ್ಧಾರವನ್ನ ಸ್ವಾಗತಿಸಿದ್ದವು. ಇನ್ನು ಆರ್ಟಿಕಲ್​ 370 ರದ್ದತಿಗೆ ಸಂಬಂಧಿಸಿದಂತೆ ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.