ನವದೆಹಲಿ: ತೀಸ್ ಹಜಾರಿ ನ್ಯಾಯಾಲಯದ ಬಳಿ ಪೊಲೀಸರು ಮತ್ತು ವಕೀಲರ ನಡುವೆ ಘರ್ಷಣೆ ಸಂಭವಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಘಟನೆಯಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವು ವಕೀಲರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
-
Delhi: Lawyers injured in the scuffle with Delhi police, at Tis Hazari Court, have been admitted to St Stephen's Hospital. pic.twitter.com/HauUDGzEne
— ANI (@ANI) November 2, 2019 " class="align-text-top noRightClick twitterSection" data="
">Delhi: Lawyers injured in the scuffle with Delhi police, at Tis Hazari Court, have been admitted to St Stephen's Hospital. pic.twitter.com/HauUDGzEne
— ANI (@ANI) November 2, 2019Delhi: Lawyers injured in the scuffle with Delhi police, at Tis Hazari Court, have been admitted to St Stephen's Hospital. pic.twitter.com/HauUDGzEne
— ANI (@ANI) November 2, 2019
ಮೂಲಗಳ ಪ್ರಕಾರ ನ್ಯಾಯಾಲಯ ಸಂಕೀರ್ಣದಲ್ಲಿ ಪಾರ್ಕಿಂಗ್ ವಿಚಾರ ಸಂಬಂಧ ಪೊಲೀಸರು ಮತ್ತು ವಕೀಲರ ನಡುವೆ ಗಲಾಟೆ ಸಂಭವಿಸಿ, ವಾಗ್ವಾದ ನಡೆದಿದೆ ಎಂದು ತಿಳಿದುಬಂದಿದೆ.