ETV Bharat / bharat

ಬಂದೂಕು ತೋರಿಸಿ ಸಹೋದರಿಯರಿಬ್ಬರ ಮೇಲೆ ಗ್ಯಾಂಗ್​ ರೇಪ್..! - ಬಿಹಾರ

ಬಿಹಾರದ ರಾಘೋಪುರ ಪ್ರದೇಶದಲ್ಲಿ ಇಬ್ಬರು ಸಹೋದರಿಯರ ಮೇಲೆ ದುಷ್ಕರ್ಮಿಗಳು ಬಂದೂಕಿನಿಂದ ಹೆದರಿಸಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಓರ್ವ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾರೆ. ಈ ಮಹಿಳೆಗೆ ಗಂಭೀರವಾದ ಗಾಯವಾಗಿದ್ದು, ಸಂತ್ರಸ್ತೆಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಂದರ್ಭಿಕ ಚಿತ್ರ
author img

By

Published : Oct 10, 2019, 11:19 AM IST

ಸುಪಾಲ್ (ಬಿಹಾರ): ಸುಪಾಲ್ ಜಿಲ್ಲೆಯ ರಾಘೋಪುರ ಪ್ರದೇಶದಲ್ಲಿ ಅಮಾನವೀಯ ಘಟನೆ ನಡೆದಿದೆ. ದುಷ್ಕರ್ಮಿಗಳು ಇಬ್ಬರು ಸಹೋದಿಯರಿಗೆ ಬಂದೂಕುನಿಂದ ಹೆದರಿಸಿ, ಅತ್ಯಾಚಾರವೆಸಗಿದ್ದಾರೆ.

ಅತ್ಯಾಚಾರವೆಸಗಿದ ಬಳಿಕ ಕಾಮುಕರು ಓರ್ವ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾರೆ. ಈ ಮಹಿಳೆಗೆ ಗಂಭೀರವಾದ ಗಾಯವಾಗಿದ್ದು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು, ನಾವು ತನಿಖೆಯನ್ನು ಚುರುಕುಗೊಳಿಸಿದ್ದೇವೆ. ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದೇವೆ. ಓರ್ವ ಸಂತ್ರಸ್ತೆ ಅಪ್ರಾಪ್ತ ವಯಸ್ಕಳಾಗಿದ್ದು, ಪ್ರಾಥಮಿಕ ಮಾಹಿತಿ ಕಲೆಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

  • Bihar: A woman&her minor sister were allegedly gang raped on gun point in Husainabad village in Raghopur area of Supaul district on Tuesday. The woman was shot by accused. ASP, Birpur says,"We're on the spot & have sent victim to hospital. We're investigating the matter". (9.10) pic.twitter.com/msFogbElAv

    — ANI (@ANI) October 10, 2019 " class="align-text-top noRightClick twitterSection" data=" ">

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.