ETV Bharat / bharat

ಚಲಿಸುತ್ತಿದ್ದ ಬಸ್​ನಲ್ಲಿ ಪ್ರಯಾಣಿಕರಿಬ್ಬರ ನಡುವೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ! - ಸಹಪ್ರಯಾಣಿಕ ನಿಂದ ಬಸ್​ನಲ್ಲಿ ಕೊಲೆ

ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

young man was killed in a ongoing bus
ಚಲಿಸುತ್ತಿದ್ದ ಬಸ್​ನಲ್ಲಿ ಗಲಾಟೆ
author img

By

Published : Aug 27, 2020, 12:44 PM IST

ಜಾಮ್​ನಗರ(ಗುಜರಾತ್): ಜಾಮ್​ನಗರದಿಂದ ಜುನಾಗಡ್​ಗೆ ಹೋಗುತ್ತಿದ್ದ ಬಸ್​ನಲ್ಲಿ ಇಬ್ಬರು ಪ್ರಯಾಣಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

ಚಲಿಸುತ್ತಿದ್ದ ಬಸ್​ನಲ್ಲಿ ಪ್ರಯಾಣಿಕರ ನಡುವೆ ಗಲಾಟೆ

ಮೃತನನ್ನು ಕಲಾವಾಡ್ ನಿವಾಸಿ ಎಂದು ಗುರುತಿಸಲಾಗಿದೆ. ಬಸ್​ನಲ್ಲಿ ಪ್ರಯಾಣ ಮಾಡುತ್ತಿರುವ ವೇಳೆ ಇಬ್ಬರ ನಡುವೆ ಗಲಾಟೆ ಸಂಭವಿಸಿದೆ. ಈ ವೇಳೆ ಓರ್ವ ಪ್ರಯಾಣಿಕ ಚಾಕುವಿನಿಂದ ಮತ್ತೊಬ್ಬನನ್ನು ಚುಚ್ಚಿ ಹತ್ಯೆ ಮಾಡಿದ್ದಾನೆ.

ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಚಾಲಕ ಬಸ್​ ನಿಲ್ಲಿಸಿದ್ದಾನೆ. ಇತರೆ ಪ್ರಯಾಣಿಕರು ಆರೋಪಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.