ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷದ ಮೇಲೆ ಭ್ರಷ್ಟಾಚಾರ ಆಪಾದನೆ ಮಾಡಿದ್ದ ಆಮ್ ಆದ್ಮಿ ಪಕ್ಷದ ಉಚ್ಚಾಟಿತ ನಾಯಕ ಕಪಿಲ್ ಮಿಶ್ರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿನ ಪಕ್ಷದ ಕಚೇರಿಯಲ್ಲಿ ಮುಖಂಡ ಮನೋಜ್ ತಿವಾರಿ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಕೈಹಿಡಿದರು. ಈ ವೇಳೆ ವಿಜಯ್ ಗೋಯಲ್ ಸೇರಿದಂತೆ ಇತರೆ ಮುಖಂಡರು ಹಾಜರಿದ್ದರು.
-
Delhi: Former Aam Aadmi Party (AAP) leader, Kapil Mishra joins Bharatiya Janata Party (BJP) in presence of party leaders Manoj Tiwari and Vijay Goel. pic.twitter.com/uFHiPd8ij0
— ANI (@ANI) August 17, 2019 " class="align-text-top noRightClick twitterSection" data="
">Delhi: Former Aam Aadmi Party (AAP) leader, Kapil Mishra joins Bharatiya Janata Party (BJP) in presence of party leaders Manoj Tiwari and Vijay Goel. pic.twitter.com/uFHiPd8ij0
— ANI (@ANI) August 17, 2019Delhi: Former Aam Aadmi Party (AAP) leader, Kapil Mishra joins Bharatiya Janata Party (BJP) in presence of party leaders Manoj Tiwari and Vijay Goel. pic.twitter.com/uFHiPd8ij0
— ANI (@ANI) August 17, 2019
ಕೇಜ್ರಿವಾಲ್ ಅವರು ಪಕ್ಷಕ್ಕೆ ದೇಣಿಗೆಯಾಗಿ ಕಪ್ಪು ಹಣ ಮತ್ತು ಹವಾಲ ಹಣವನ್ನು ಪಡೆದಿದ್ದಾರೆ. ನಕಲಿ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ ಎಂದು ಆಪಾದಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು ಮಿಶ್ರಾ