ETV Bharat / bharat

ನಾಲ್ಕೇ ದಿನಗಳಲ್ಲಿ ದೆಹಲಿ ಚುನಾವಣೆ: ಇಂದು ಎಎಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ - Arvind Kejriwal

ಕಾಂಗ್ರೆಸ್ ಮತ್ತು ಬಿಜೆಪಿ ಈ ಮೊದಲೇ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿವೆ. ಆದರೆ ಎಎಪಿ ಇದುವರೆಗೂ ಪ್ರಣಾಳಿಕೆ ಬಿಡುಗಡೆ ಮಾಡಿರಲಿಲ್ಲ. ಆದ್ರೆ ಈ ಬಾರಿಯ ಪ್ರಣಾಳಿಕೆಯಲ್ಲೂ ಈ ಹಿಂದೆ ನೀಡಿದ್ದ ಭರವಸೆಗಳೇ ಮುಂದುವರೆಯಲಿವೆ ಎಂದು ಹೇಳಲಾಗ್ತಿದೆ.

ಎಎಪಿ ಪ್ರಣಾಳಿಕೆ,aap-to-release-manifesto-for-delhi-polls-today
ಎಎಪಿ ಪ್ರಣಾಳಿಕೆ
author img

By

Published : Feb 4, 2020, 12:57 PM IST

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಮೂರು ದಿನಗಳು ಬಾಕಿ ಇವೆ. ಈ ಹಿನ್ನೆಲೆ ಆಡಳಿತರೂಢ ಆಮ್​ ಆದ್ಮಿ ಪಕ್ಷ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ಈ ಮೊದಲೇ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿವೆ. ಜನವರಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 'ಕೇಜ್ರಿವಾಲ್ ಕಾ ಗ್ಯಾರಂಟಿ ಕಾರ್ಡ್' ನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ 200 ಯುನಿಟ್ ಉಚಿತ ವಿದ್ಯುತ್​ ಹಾಗೂ 24x7 ಶುದ್ಧ ಕುಡಿಯುವ ನೀರನ್ನು ಪ್ರತಿ ಮನೆಗೂ ನೀಡುವ ಭರವಸೆಯನ್ನು ನೀಡಲಾಗಿತ್ತು. ಇದೇ ಭರವಸೆ ಈ ಪ್ರಣಾಳಿಕೆಯಲ್ಲೂ ಇರಲಿದೆ ಎಂದು ಹೇಳಲಾಗ್ತಿದೆ.

ದೆಹಲಿಯ 70 ವಿಧಾನಸಭಾ ಸ್ಥಾನಗಳ ಮತದಾನ ಇದೇ ತಿಂಗಳ 8 ರಂದು ನಡೆಯಲಿದ್ದು, ಫೆಬ್ರುವರಿ 11 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Intro:Body:

https://www.aninews.in/news/national/politics/aap-to-release-manifesto-for-delhi-polls-today20200204090134/

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.