ETV Bharat / bharat

'ವಾಯು'ಪುತ್ರ ಅಭಿನಂದನ್​ಗೆ ಮಿಲಿಟರಿ ಗೌರವ ನೀಡಲು ಕೇಂದ್ರ ನಿರ್ಧಾರ!

author img

By

Published : Aug 8, 2019, 8:03 AM IST

ಮಿಲಿಟರಿ ಗೌರವದಲ್ಲಿ ವೀರ ಚಕ್ರ ಮೂರನೇ ಅತ್ಯುನ್ನತ ಗೌರವವಾಗಿದ್ದು, ಪರಮ ವೀರ ಚಕ್ರ ಹಾಗೂ ಮಹಾ ವೀರ ಚಕ್ರ ಮೊದಲೆರಡು ಅತ್ಯುನ್ನತ ಗೌರವಗಳಾಗಿವೆ.

ಅಭಿನಂದನ್

ನವದೆಹಲಿ: ಪುಲ್ವಾಮಾ ಉಗ್ರ ದಾಳಿಯ ಬಳಿಕ ಉಭಯ ದೇಶಗಳ ಗಡಿ ಭಾಗದಲ್ಲಿ ಉಂಟಾಗಿದ್ದ ಯುದ್ಧ ಭೀತಿಯ ಸಂದರ್ಭದಲ್ಲಿ ಪಾಕಿಸ್ತಾನದ ಎಫ್​​-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಸಾಹಸ ಮೆರೆದಿದ್ದ ಪೈಲಟ್ ಅಭಿನಂದನ್​ ವರ್ಧಮಾನ್​​ರಿಗೆ ಮಿಲಿಟರಿ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ.

ಶತ್ರು ರಾಷ್ಟ್ರದ ಬಲಿಷ್ಠ ಯುದ್ಧ ವಿಮಾನ ನೆಲಕ್ಕುರುಳಿಸಿ ನಂತರದಲ್ಲಿ ಆ ರಾಷ್ಟ್ರಕ್ಕೆ ಅಚಾನಕ್ಕಾಗಿ ಪ್ರವೇಶಿಸಿ ಅಲ್ಲಿ ಕೆಲ ದಿನ ಬಂಧಿಯಾಗಿದ್ದರು. ಆದರೂ ಭಾರತದ ಯಾವುದೇ ರಹಸ್ಯ ಮಾಹಿತಿಯನ್ನು ಬಿಟ್ಟುಕೊಡದೆ ದಿಟ್ಟತನ ಮೆರೆದಿದ್ದರು. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಅಭಿನಂದನ್​ಗೆ ವೀರ ಚಕ್ರ ನೀಡಿ ಗೌರವಿಸಲು ಮುಂದಾಗಿದೆ.

ಅಭಿನಂದನ್​ ಪ್ರಸ್ತುತ ಗಾಯದ ಸಮಸ್ಯೆಯಿಂದ ಚೇತರಿಕೆ ಕಾಣುತ್ತಿದ್ದು, ಕೆಲವೇ ದಿನಗಳಲ್ಲಿ ಬೆಂಗಳೂರು ಮೂಲದ ಏರೋಸ್ಪೇಸ್​​ ಮೆಡಿಸಿನ್​ ಇನ್​​ಸ್ಟಿಟ್ಯೂಷನ್​ನಲ್ಲಿ ಸರಣಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಪರೀಕ್ಷೆಯಲ್ಲಿ ಪಾಸಾದಲ್ಲಿ ಅಭಿನಂದನ್ ಮತ್ತೆ ಪೈಲಟ್​ ಸೀಟಿನಲ್ಲಿ ಕುಳಿತುಕೊಳ್ಳಲಿದ್ದಾರೆ.

Intro:Body:

ಶತ್ರು ರಾಷ್ಟ್ರವನ್ನು ಹಿಮ್ಮೆಟ್ಟಿಸಿದ್ದ 'ವೀರ' ಪುತ್ರ ಅಭಿನಂದನ್​.... ಮಿಲಿಟರಿ ಗೌರವ ನೀಡಲು ಕೇಂದ್ರ ನಿರ್ಧಾರ

ನವದೆಹಲಿ: ಪುಲ್ವಾಮಾ ಉಗ್ರದಾಳಿಯ ಬಳಿಕ ಉಭಯ ದೇಶಗಳ ಗಡಿಭಾಗದಲ್ಲಿ ಉಂಟಾಗಿದ್ದ ಯುದ್ಧ ಭೀತಿಯ ಸಂದರ್ಭದಲ್ಲಿ ಪಾಕಿಸ್ತಾನದ ಎಫ್​​-16 ಯುದ್ಧವಿಮಾನವನ್ನು ಹೊಡೆದುರುಳಿಸಿ ಸಾಹಸ ಮೆರೆದಿದ್ದ ಪೈಲಟ್ ಅಭಿನಂದನ್​ ವರ್ಧಮಾನ್​​ರಿಗೆ ಮಿಲಿಟರಿ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ.

ಶತ್ರು ರಾಷ್ಟ್ರದ ಬಲಿಷ್ಠ ಯುದ್ಧ ವಿಮಾನ ನೆಲಕ್ಕುರುಳಿಸಿ ನಂತರದಲ್ಲಿ ಆ ರಾಷ್ಟ್ರಕ್ಕೆ ಅಚಾನಕ್ಕಾಗಿ ಪ್ರವೇಶಿಸಿ ಅಲ್ಲಿ ಕೆಲ ದಿನ ಬಂಧಿಯಾಗಿದ್ದರು. ಆದರೂ ಭಾರತದ ಯಾವುದೇ ರಹಸ್ಯ ಮಾಹಿತಿಯನ್ನು ಬಿಟ್ಟುಕೊಡದೆ ಹೆಚ್ಚುಗಾರಿಕೆ ಮೆರೆದಿದ್ದರು. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಅಭಿನಂದನ್​ಗೆ ವೀರ ಚಕ್ರ ನೀಡಿ ಗೌರವಿಸಲು ಮುಂದಾಗಿದೆ.

ಮಿಲಿಟರಿ ಗೌರವದಲ್ಲಿ ವೀರ ಚಕ್ರ ಮೂರನೇ ಅತ್ಯುನ್ನತ ಗೌರವವಾಗಿದ್ದು, ಪರಮ ವೀರ ಚಕ್ರ ಹಾಗೂ ಮಹಾ ವೀರ ಚಕ್ರ ಮೊದಲೆರಡು ಅತ್ಯುನ್ನತ ಗೌರವಗಳಾಗಿವೆ.

ಅಭಿನಂದನ್​ ಪ್ರಸ್ತುತ ಗಾಯದ ಸಮಸ್ಯೆಯಿಂದ ಚೇತರಿಕೆ ಕಾಣುತ್ತಿದ್ದು, ಕೆಲವೇ ದಿನಗಳಲ್ಲಿ ಬೆಂಗಳೂರು ಮೂಲದ ಏರೋಸ್ಪೇಸ್​​ ಮೆಡಿಸಿನ್​ ಇನ್ಟ್ಸಿಟ್ಯೂಷನ್​ನಲ್ಲಿ ಸರಣಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಪರೀಕ್ಷೆಯಲ್ಲಿ ಪಾಸಾದಲ್ಲಿ ಅಭಿನಂದನ್ ಮತ್ತೆ ಪೈಲಟ್​ ಸೀಟಿನಲ್ಲಿ ಕುಳಿತುಕೊಳ್ಳಲಿದ್ದಾರೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.