ETV Bharat / bharat

ಧೋನಿ ಮಗಳಿಗೆ ಬೆದರಿಕೆ ಹಾಕಿದ್ದವ ಗುಜರಾತ್​ನಲ್ಲಿ ಅರೆಸ್ಟ್ - ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ

ಕ್ರಿಕೆಟಿಗ ಮಹೇಂದ್ರ ಸಿಂಗ್​ ಧೋನಿ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

accused Arrested who threaten Dhoni's daughter
ಧೋನಿ ಮಗಳಿಗೆ ಬೆದರಿಕೆ ಹಾಕಿದ್ದವ ಗುಜರಾತ್​ನಲ್ಲಿ ಅರೆಸ್ಟ್
author img

By

Published : Oct 11, 2020, 10:49 PM IST

ಕಚ್ : ಐಪಿಎಲ್​ನಲ್ಲಿ ಚೆನ್ನೈ ತಂಡದ ನಾಯಕ ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ವಿಕೃತ ಮನಸ್ಸಿನ ಬಾಲಕನನ್ನು ಪೊಲೀಸರು ಗುಜರಾತ್​ನ ಕಚ್​ ಬಳಿಯ ಮುಂದ್ರಾದಲ್ಲಿ ಬಂಧಿಸಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್​ನಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡುತ್ತಿಲ್ಲವೆಂದು ಅವರ ಮಗಳಿಗೆ ಆರೋಪಿ ಬೆದರಿಕೆ ಹಾಕಿದ್ದ. ಆ ಬಳಿಕ ಜಾರ್ಖಂಡ್​ನ ರಾಂಚಿ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗೆ ಬಲೆ ಬೀಸಿದ್ದರು.

ಇನ್​ಸ್ಟಾಗ್ರಾಂನಲ್ಲಿ ಬೆದರಿಕೆ ಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಕಚ್ ಎಸ್​ಪಿ ಸೌರಭ್ ಸಿಂಗ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.