ಮುಂಬೈ: ಮಾಜಿ ವಿಶ್ವ ಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಬಿಗ್ ಬಿ ಅಮಿತಾಬ್ ಬಚ್ಚನ್, ಮಗ ಅಭಿಷೇಕ್ಗೂ ಕೊರೊನಾ ಪಾಸಿಟಿವ್... ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಭಿಷೇಕ್ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ಗೆ ಕೊರೊನಾ ಹರಡಿರುವುದು ಕನ್ಫರ್ಮ್ ಆಗುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರ ಬೆನ್ನಲ್ಲೇ ನಟಿ ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಸೋಂಕು ತಗುಲಿರುವುದು ದೃಢವಾಗಿತ್ತು. ಈ ವೇಳೆ ಇಬ್ಬರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಇದೀಗ ಇಬ್ಬರಲ್ಲೂ ಉಸಿರಾಟದ ತೊಂದರೆ ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-
Mumbai: Aaradhya Bachchan, daughter of Abhishek Bachchan and Aishwariya Rai Bachchan, who tested positive for #COVID19 has been admitted at Nanavati Hospital. https://t.co/ZSDdDHwIDE
— ANI (@ANI) July 17, 2020 " class="align-text-top noRightClick twitterSection" data="
">Mumbai: Aaradhya Bachchan, daughter of Abhishek Bachchan and Aishwariya Rai Bachchan, who tested positive for #COVID19 has been admitted at Nanavati Hospital. https://t.co/ZSDdDHwIDE
— ANI (@ANI) July 17, 2020Mumbai: Aaradhya Bachchan, daughter of Abhishek Bachchan and Aishwariya Rai Bachchan, who tested positive for #COVID19 has been admitted at Nanavati Hospital. https://t.co/ZSDdDHwIDE
— ANI (@ANI) July 17, 2020
ಅಮಿತಾಬ್ ಬಚ್ಚನ್ ಪತ್ನಿ ಜಯಾ ಬಚ್ಚನ್ ಕೋವಿಡ್ ವರದಿ ನೆಗೆಟಿವ್ ಬಂದಿತ್ತು. ಈಗಾಗಲೇ ನಾನಾವತಿ ಆಸ್ಪತ್ರೆಯಲ್ಲೇ ನಟ ಅಭಿಷೇಕ್ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.