ETV Bharat / bharat

ಬಾಬ್ರಿ ಮಸೀದಿ ಧ್ವಂಸ ಪ್ರಕರಣ... ಅಡ್ವಾಣಿಗೆ ಅಗ್ನಿ ಪರೀಕ್ಷೆ! - ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಇಂದು ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ವಿಚಾರಣೆ ನಡೆಯಲಿದೆ.

special court in Lucknow  BJP leader L.K. Advani  BJP leader L.K. Advani news  BJP leader L.K. Advani latest news  Babri Masjid demolition case  Babri Masjid demolition case news  ಬಾಬ್ರಿ ಮಸೀದಿ ಧ್ವಂಸ ಪ್ರಕರಣ  ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸುದ್ದಿ  ಅಡ್ವಾಣಿಗೆ ಅಗ್ನಿ ಪರೀಕ್ಷೆ  ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ  ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಸುದ್ದಿ
ಎಲ್​ಕೆ ಅಡ್ವಾಣಿ
author img

By

Published : Jul 24, 2020, 8:44 AM IST

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್ ಕೆ ಅಡ್ವಾಣಿ ಹೇಳಿಕೆಯನ್ನು ಇಂದು ದಾಖಲಿಸಲಾಗುವುದು.

ಇಂದು ಉತ್ತರಪ್ರದೇಶದ ಲಖನೌದ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್​ಕೆ ಅಡ್ವಾಣಿ ಅವರಿಂದ ವಿಡಿಯೋ ಕಾನ್ಪರೆನ್ಸ್​ ಮೂಲಕ ಹೇಳಿಕೆ ದಾಖಲಿಸಿಕೊಳ್ಳಲಿದೆ.

ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಕಲಂ 313ರ ಅನುಸಾರ ಹೇಳಿಕೆಯನ್ನು ವಿಶೇಷ ನ್ಯಾಯಾಲಯ ದಾಖಲಿಸಿಕೊಳ್ಳಲಿದೆ.

ಇಂದು ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಇದ್ದರಿಂದ ಮೊನ್ನೆಯೇ ಗೃಹ ಸಚಿವ ಅಮಿತ್​ ಶಾ ಹಿರಿಯ ನಾಯಕನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಕೋರ್ಟ್​ ವಿಚಾರಣೆ ಸಂಬಂಧ ಮಾತುಕತೆ ನಡೆಸಿದ್ದರು.

ಅಲ್ಲದೇ ಆಗಸ್ಟ್​ 5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಬಗ್ಗೆಯೂ ಹಿರಿಯ ನಾಯಕನೊಂದಿಗೆ ಗೃಹ ಸಚಿವರು ಮಾತನಾಡಿದರು. ಅಮಿತ್​ ಶಾ ಜೊತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್​​ ಸಹ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.