ETV Bharat / bharat

ಕೇರಳ ವಿಮಾನ ಪತನ: ರಾಷ್ಟ್ರಪತಿ, ರಾಹುಲ್ ಗಾಂಧಿ, ಬಿಗ್​ಬಿ, ಸಚಿನ್​ ತೀವ್ರ ಸಂತಾಪ ಸೂಚಿಸಿ ಟ್ವೀಟ್​ - ಕ್ಯಾಲಿಕಟ್ ವಿಮಾನ ನಿಲ್ದಾಣ

ಕೇರಳದ ಕೋಯಿಕೋಡ್‌ನಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹಾರಾಟದ ದುರಂತ ವಿಮಾನ ಅಪಘಾತದ ಬಗ್ಗೆ ಕೇಳಿ ತೀವ್ರ ಸಂಕಟವಾಗಿದೆ. ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿ ವಿಚಾರಿಸಿದ್ದೇನೆ. ಮೃತ ಪ್ರಯಾಣಿಕರ, ಸಿಬ್ಬಂದಿ ಸದಸ್ಯರ ಮತ್ತು ಅವರ ಕುಟುಂಬಗಳಿಗೆ ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಬರೆದುಕೊಂಡಿದ್ದಾರೆ.

condolences
ಸಂತಾಪ ಸೂಚಿಸಿ ಟ್ವೀಟ್​
author img

By

Published : Aug 8, 2020, 5:12 AM IST

ನವದೆಹಲಿ: ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ಎಕ್ಸ್​​ಪ್ರೆಸ್​ ವಿಮಾನ ದುರಂತದಲ್ಲಿ 17 ಜನ ಮೃತಪಟ್ಟು ನೂರಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡಕ್ಕೆ ರಾಜಕೀಯ ನಾಯಕರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರಿಪುರದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಬಗ್ಗೆ ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿ, ಈ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ನಮ್ಮ ಭಾವನೆಗಳೆಲ್ಲವೂ ಪ್ರಯಾಣಿಕರು ಮತ್ತು ಅವರ ಕುಟುಂಬಗಳೊಂದಿಗಿವೆ. ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕೇರಳದ ಕೋಯಿಕೋಡ್‌ನಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹಾರಾಟದ ದುರಂತ ವಿಮಾನ ಅಪಘಾತದ ಬಗ್ಗೆ ಕೇಳಿ ತೀವ್ರ ಸಂಕಟವಾಗಿದೆ. ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿ ವಿಚಾರಿಸಿದ್ದೇನೆ. ಮೃತ ಪ್ರಯಾಣಿಕರ, ಸಿಬ್ಬಂದಿ ಸದಸ್ಯರ ಮತ್ತು ಅವರ ಕುಟುಂಬಗಳಿಗೆ ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಬರೆದುಕೊಂಡಿದ್ದಾರೆ.

  • Deeply distressed to hear about the tragic plane crash of Air India Express flight at Kozhikode, Kerala. Spoke to @KeralaGovernor Shri Arif Mohammed Khan and inquired about the situation. Thoughts and prayers with affected passengers, crew members and their families.

    — President of India (@rashtrapatibhvn) August 7, 2020 " class="align-text-top noRightClick twitterSection" data=" ">

ಕೋಯಿಕೋಡ್‌ನಲ್ಲಿ ವಿಮಾನ ಅಪಘಾತದ ವಿನಾಶಕಾರಿ ಸುದ್ದಿ ನನಗೆ ಆಘಾತ ತಂದಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಸ್ನೇಹಿತರು ಮತ್ತು ಕುಟುಂಬಕ್ಕೆ ತೀವ್ರ ಸಂತಾಪ. ಗಾಯಗೊಂಡವರನ್ನು ಶೀಘ್ರವಾಗಿ ಚೇತರಿಸಿಕೊಳ್ಳಲು ಎಂದು ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್​ ಗಾಂಧಿ ಟ್ವೀಟ್ ಮಾಡಿದ್ದಾರೆ.

  • Hon'ble Governor Shri Arif Mohammed Khan informed Hon'ble President Shri Ram Nath Kovind @rashtrapatibhvn over phone, about the details of rescue work carried out at #Karipur following the crashlanding of AIExpress flight " :PRO,KeralaRajBhavan

    — Kerala Governor (@KeralaGovernor) August 7, 2020 " class="align-text-top noRightClick twitterSection" data=" ">

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿನ ರನ್​ವೇನಲ್ಲಿ ಸಂಭವಿಸಿದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ದುರಂತರದಲ್ಲಿ ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ. ಈ ದುರಂತ ಅಪಘಾತದಲ್ಲಿ ಹತ್ತಿರದವರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಎಂದು ಮಾಜಿ ಕ್ರಿಕೆಟರ್​ ಸಚಿನ್​ ತೆಂಡೂಲ್ಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಟಿ 3620- ಭೀಕರ ದುರಂತ.. ಕೇರಳ, ಏರ್ ಇಂಡಿಯಾ ಅಪಘಾತ, ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಯಿಂದಾಗ ವಿಮಾನ ಇಳಿಯುವಾಗ ರನ್‌ವೇಯಿಂದ ಜಾರಿತು. ಮಡಿದವರಿಗೆ ಪ್ರಾರ್ಥನೆಗಳು ಎಂದು ಬಾಲಿವುಡ್‌ನ ಬಿಗ್‌ಬಿ ಅಮಿತಾಬ್ ಬಚ್ಚನ್ ಟ್ವೀಟ್​ ಮಾಡಿದ್ದಾರೆ.

  • T 3620 - A terrible tragedy .. Air India crash in Kerala, Kozhikode airport , plane skids off the runway on landing in heavy rain ..
    Prayers .. 🙏

    — Amitabh Bachchan (@SrBachchan) August 7, 2020 " class="align-text-top noRightClick twitterSection" data=" ">

ETV Bharat Logo

Copyright © 2025 Ushodaya Enterprises Pvt. Ltd., All Rights Reserved.